22 carat gold rate today: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಬರೋಬ್ಬರಿ 16,000 ಕಡಿಮೆಯಾಗಿದೆ, ಇವತ್ತಿನ ಚಿನ್ನದ ದರ ಎಷ್ಟು..?

22 carat gold rate today: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಬರೋಬ್ಬರಿ 16,000 ಕಡಿಮೆಯಾಗಿದೆ, ಇವತ್ತಿನ ಚಿನ್ನದ ದರ ಎಷ್ಟು..?

ನಮಸ್ಕಾರ ಸ್ನೇಹಿತರೆ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇವತ್ತಿನ ಚಿನ್ನದ ಮಾರುಕಟ್ಟೆಯಲ್ಲಿ ಬಾರಿ ಬೆಲೆ ಹೇಳಿಕೆಯಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಬೆಂಗಳೂರು ಮಾರುಕಟ್ಟೆಯಲ್ಲಿ ಇವತ್ತಿನ ಚಿನ್ನದ ದರ ಎಷ್ಟು ಹಾಗೂ ಎಷ್ಟು ಚಿನ್ನದ ದರ ಹೇಳಿಕೆಯಾಗಿದೆ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಕರ್ನಾಟಕ ರಾಜ್ಯ ಸರ್ಕಾರ 42,000 ಕ್ಕಿಂತ ಹೆಚ್ಚು ಮನೆಗಳನ್ನು ಬಡವರಿಗೆ ನಿರ್ಮಾಣ ಮಾಡುತ್ತಿದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಚಿನ್ನದ ದರದಲ್ಲಿ ಭರ್ಜರಿ ಇಳಿಕೆ (22 carat gold rate today)..?

ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದೆ.! ಇವತ್ತು ಅಂದರೆ ದಿನಾಂಕ 4 ಏಪ್ರಿಲ್ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,600 ಇಳಿಕೆಯಾಗಿದೆ ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 16,000 ಬೆಲೆ ನಿನ್ನೆಗೆ ಹೋಲಿಕೆ ಮಾಡಿದರೆ ಇಳಿಕೆಯಾಗಿದೆ.! ಆದ್ದರಿಂದ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ಉತ್ತಮ ಸಮಯ ಏಕೆಂದರೆ ಇವತ್ತಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 84,000 ಆಗಿದೆ.!

22 carat gold rate today
22 carat gold rate today

 

ಇವತ್ತಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 91,640 ಆಗಿದೆ ಮತ್ತು ಈ ಬೆಲೆ ನಿನಗೆ ಹೋಲಿಕೆ ಮಾಡಿದರೆ ಇವತ್ತು ರೂ.1740 ಬೆಲೆ ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 17,400 ಇಳಿಕೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಹಾಗೂ ವಿವಿಧ ಚಿನ್ನದ ದರ ಎಷ್ಟು ಇಳಿಕೆಯಾಗಿದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ದಿನಾಂಕ ಪಿಕ್ಸ್.! ಈ ದಿನಾಂಕದಂದು ಫಲಿತಾಂಶ ಬಿಡುಗಡೆ ಇಲ್ಲಿದೆ ನೋಡಿ ವಿವರ

WhatsApp Group Join Now
Telegram Group Join Now       

 

ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ (22 carat gold rate today).?

ನಮ್ಮ ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ ಎಂಬ ಮಾಹಿತಿ ಕೂಡ ನೀವು ನೋಡಬಹುದು

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

  • 1 ಗ್ರಾಂ ಚಿನ್ನದ ಬೆಲೆ:- ₹9,164 (ರೂ.174 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹73,312 (ರೂ.1392 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹91,640 (ರೂ.1740 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,16,400 (ರೂ.17,400 ಇಳಿಕೆ)

 

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹8,400 (ರೂ.160 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹67,200 (ರೂ.1280 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹84,000 (ರೂ.1600 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,40,000 (ರೂ.16,000 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹6,873 ( ರೂ.131 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹54,984 ( ರೂ.1048 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹68,730 ( ರೂ.1,310 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹6,87,300 ( ರೂ.13,100 ಇಳಿಕೆ)

ಈ 21 ಜಿಲ್ಲೆಗಳಲ್ಲಿ ಭರ್ಜರಿ ಮಳೆ.! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ ಈ ರೀತಿ ಚೆಕ್ ಮಾಡಿ

 

ವಿಶೇಷ ಸೂಚನೆ:- ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆ ಮತ್ತು ಇಳಿಕೆಯಾಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ.! ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

 

1 thought on “22 carat gold rate today: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಬರೋಬ್ಬರಿ 16,000 ಕಡಿಮೆಯಾಗಿದೆ, ಇವತ್ತಿನ ಚಿನ್ನದ ದರ ಎಷ್ಟು..?”

Leave a Comment