2nd puc result 2025: ದ್ವಿತೀಯ ಪಿಯುಸಿ ಫಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ, @karresults.nic.in
ನಮ್ಮ ಕರ್ನಾಟಕದಲ್ಲಿ 2025 ಕ್ಕೆ ಸಂಬಂಧಿಸಿದಂತೆ ದ್ವಿತೀಯ ಪಿಯುಸಿ ಪರೀಕ್ಷೆ 01 ಮಾರ್ಚ್ 2025 ರಿಂದ 20 ಮಾರ್ಚ್ 2025 ರವರೆಗೆ ಪರೀಕ್ಷೆ ನಡೆಸಲಾಯಿತು ಹಾಗಾಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತೆ ಎಂದು ಕಾಯುತ್ತಿದ್ದಾರೆ.! ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೀಗ ದಿನಾಂಕ ಪ್ರಕಟಣೆ ಮಾಡಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಬಡವರಿಗೆ ಉಚಿತ ಮನೆ ನಿರ್ಮಾಣ.! ತಕ್ಷಣ ಅರ್ಜಿ ಸಲ್ಲಿಸಿ ಉಚಿತ ಮನೆ ಸಿಗುತ್ತೆ
ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಬಿಡುಗಡೆ (2nd puc result 2025)..?
ಹೌದು ಸ್ನೇಹಿತರೆ, ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಂದು ಮಾರ್ಚ್ 2020 ರಿಂದ ದಿನಾಂಕ 20 ಮಾರ್ಚ್ 2025 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಯನ್ನು ನಡೆಸಲಾಯಿತು ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟಣೆಯಾಗುತ್ತದೆ ಎಂದು ಕಾಯುತ್ತಿದ್ದಾರೆ.! ಅಂತ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ಹೌದು ಸ್ನೇಹಿತರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಈ ವರ್ಷ ಬರೋಬ್ಬರಿ 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ರಿಜಿಸ್ಟರ್ ಮಾಡಿಕೊಂಡಿದ್ದಾರೆ ಇದರಲ್ಲಿ ಬರೋಬ್ಬರಿ 3,35,468 ಹುಡುಗರು ಹಾಗೂ 378,389 ಹುಡುಗಿಯರು ಪರೀಕ್ಷೆ ಬರೆಯಲಿದ್ದಾರೆ.!
ಚಿನ್ನದ ಬೆಲೆಯಲ್ಲಿ ಭರ್ಜರಿ 17,000 ಬೆಲೆ ಇಳಿಕೆ ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಮಾಹಿತಿ ತಿಳಿಯಿರಿ
ಪ್ರಸ್ತುತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (kseab) ಬಿಡುಗಡೆ ಮಾಡಿರುವ ಅಧಿಕೃತ ಮಾಹಿತಿಯ ಪ್ರಕಾರ ದಿನಾಂಕ 11 ಏಪ್ರಿಲ್ 2025 ರ ಒಳಗಡೆ ದ್ವಿತೀಯ ಪಿಯುಸಿ ಅಥವಾ ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟಣೆ ಮಾಡಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ತಿಳಿಸಲಾಗಿದೆ ಮತ್ತು ಕಳೆದ ವರ್ಷ 10 ಏಪ್ರಿಲ್ 2024ರಂದು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡಲಾಯಿತು. ಅದೇ ರೀತಿ ಈ ವರ್ಷವೂ ಕೂಡ ಏಪ್ರಿಲ್ 10 ನೇ ತಾರೀಕು ಅಥವಾ 11ನೇ ತಾರೀಖಿನಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಆಗಲಿದೆ
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ (2nd puc result 2025)..?
- ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು https://karresults.nic.in/ ಅಥವಾ kseab.karnataka.gov.in ವೆಬ್ ಸೈಟಿಗೆ ಭೇಟಿ ನೀಡಿ
- ನಂತರ ವಿದ್ಯಾರ್ಥಿಗಳಿಗೆ ಅಲ್ಲಿ 2nd PUC results 2025 ಎಂದು ನೋಡಲು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ವಿದ್ಯಾರ್ಥಿಗಳು ತಮ್ಮ ರೆಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ ರಿಸಲ್ಟ್ ಚೆಕ್ ಮಾಡಬಹುದು
- ಅಥವಾ ವಿದ್ಯಾರ್ಥಿಗಳು ಈ ಒಂದು ಫಲಿತಾಂಶವನ್ನು ನೇರವಾಗಿ ತಮ್ಮ ಮೊಬೈಲ್ ನಲ್ಲಿ ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಸ್ನೇಹಿತರೆ ನಿಮಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಟ್ಟ ತಕ್ಷಣ ಮಾಹಿತಿ ಬೇಕಾದರೆ ಹಾಗೂ ರಿಸಲ್ಟ್ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಮತ್ತು ತಕ್ಷಣ ರಿಸಲ್ಟ್ ನೋಡಲು ಬೇಕಾಗುವಂತ ಲಿಂಕ್ ನಿಮಗೆ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ತಕ್ಷಣ ಮಾಹಿತಿ ಸಿಗುತ್ತದೆ
1 thought on “2nd puc result 2025: ದ್ವಿತೀಯ ಪಿಯುಸಿ ಫಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ, @karresults.nic.in”