AAI Recruitment 2025: ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಮ್ಮ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅರ್ಜಿದಾರರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಸ ನೇಮಕಾತಿ (AAI Recruitment 2025).?
ಹೌದು ಸ್ನೇಹಿತರೆ ವಾಯು ಯಾನ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವವರಿಗೆ ಇದು ಸುವರ್ಣ ಅವಕಾಶವೆಂದು ಹೇಳಬಹುದು ಏಕೆಂದರೆ ಇದೀಗ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ವಾಯು ನಿಲ್ದಾಣದಲ್ಲಿ ಕೆಲಸ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ, ಭಾರತೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 31000 ಇಂದ ಗರಿಷ್ಠ 92,000 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (AAI Recruitment 2025)..?
ನೇಮಕಾತಿ ಇಲಾಖೆ:- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)
ಖಾಲಿ ಹುದ್ದೆಗಳ ಸಂಖ್ಯೆ:- 89 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 05/04/2025
ಅರ್ಜಿ ಕೊನೆಯ ದಿನಾಂಕ:- 11/04/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (AAI Recruitment 2025).?
ಶೈಕ್ಷಣಿಕ ಅರ್ಹತೆ:- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದ್ದು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ:– ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಹಾಗೂ ಒಬಿಸಿ ಮತ್ತು ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.1000 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಉಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಮತ್ತು ಮಾಜಿ ಸೈನಿಕರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:– ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 31 ಸಾವಿರ ರೂಪಾಯಿಯಿಂದ 92 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (AAI Recruitment 2025).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ದಿನಾಂಕ 11 ಏಪ್ರಿಲ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://aai.aero/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿವಿಧ ಗ್ರಾಮ ಹಾಗೂ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ಬೇಗ ಮಾಹಿತಿ ಸಿಗುತ್ತದೆ
1 thought on “AAI Recruitment 2025: ಭಾರತೀಯ ವಿಮಾನ ನಿಲ್ದಾಣಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ”