Anganwadi Recruitment: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, 2,500 ಹುದ್ದೆಗಳು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಎಂಟನೇ ತರಗತಿ ಹಾಗೂ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದಂತ ಮಹಿಳೆಯರಿಗೆ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು. ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿವರ ಹಾಗೂ ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಭಾರತೀಯ ವಿಮಾನ ನಿಲ್ದಾಣದಲ್ಲಿ ಕೆಲಸಕ್ಕೆ ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ (Anganwadi Recruitment)..?
ಹೌದು ಸ್ನೇಹಿತರೆ ಎಂಟನೇ ತರಗತಿ ಹಾಗೂ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದಂತ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ

ಹಾಗಾಗಿ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದಂತ ವಯೋಮಿತಿ ವಿವರ ಮುಂತಾದ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಹುದ್ದೆಗಳ ನೇಮಕಾತಿ ವಿವರ (Anganwadi Recruitment)..?
ನೇಮಕಾತಿ ಇಲಾಖೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 2,500 ಹುದ್ದೆಗಳು
ಹುದ್ದೆಗಳ ವಿವರ :- ವಿವಿಧ ಹುದ್ದೆಗಳು
ಹುದ್ದೆಗಳ ಹೆಸರು:-
1) ಅಂಗನವಾಡಿ ಕಾರ್ಯಕರ್ತೆ :- 1500 ಹುದ್ದೆಗಳು
2) ಸಹಾಯಕಿ ಹುದ್ದೆಗಳು:- 1000 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 10/03/2025
ಅರ್ಜಿ ಕೊನೆಯ ದಿನಾಂಕ:- 4/4/2025
ಅರ್ಜಿ ಸಲ್ಲಿಸಲು (Anganwadi Recruitment) ಇರುವ ಅರ್ಹತೆಗಳು..?
ವಿದ್ಯಾರ್ಹತೆ:– ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಕಡ್ಡಾಯವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಂಟನೇ ತರಗತಿ ಹಾಗೂ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಕಡ್ಡಾಯವಾಗಿ 19 ವರ್ಷ ಪೂರ್ಣಗೊಂಡಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ ಒಳಗಡೆ ಇರಬೇಕಾಗುತ್ತದೆ ಹಾಗೂ ಮೀಸಲಾತಿ ಆಧಾರದ ಮೇಲೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆ ಆದಂತಹ ಮಹಿಳೆಯರಿಗೆ ಕನಿಷ್ಠ 8000 ಯಿಂದ ಗರಿಷ್ಠ 14,000 ದವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ ಮತ್ತು ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4,000 ಯಿಂದ ಗರಿಷ್ಠ 8000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ (WCD) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯು ಯಾವುದೇ ರೀತಿ ಅರ್ಜಿ ಶುಲ್ಕ ನೀಡುವ ಅವಶ್ಯಕತೆ ಇಲ್ಲ ಅಂದರೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು
ಆಯ್ಕೆ ವಿಧಾನ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ (WCD) ಬಿಡುಗಡೆ ಮಾಡಿರುವ ಅಧಿಕೃತ ಅರ್ಜಿ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಂದರೆ ನೇರ ನೇಮಕಾತಿ ನಿಯಮಗಳನ್ನು ಅನುಸರಿಸಿ ಯಾರು ಅತಿ ಹೆಚ್ಚು ಅಂಕ ಪಡೆದಿರುತ್ತಾರೆ ಅಂತವರನ್ನು ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು 8ನೇ ತರಗತಿ ಹಾಗೂ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಕೆಲಸ ಮಾಡಲು ನಿಮಗೆ ಆಸಕ್ತಿ ಇದೆಯಾ ಹಾಗಾದರೆ ನೀವು ದಿನಾಂಕ 4 ಏಪ್ರಿಲ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://karnemakaone.kar.nic.in/abcd/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿರುವ ಗ್ಯಾರಂಟಿ ಯೋಜನೆಗಳು ಹಾಗೂ ಕೇಂದ್ರ ಸರಕಾರದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಮಾಹಿತಿ ಸಿಗುತ್ತದೆ