BOB Recruitment 2025: ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಹುದ್ದೆಗಳಿಗೆ ಹೊಸ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಬ್ಯಾಂಕ್ ಆಫ್ ಬರೋಡ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆಯ ಪ್ರಕಾರ ಸುಮಾರು 500ಕ್ಕಿಂತ ಹೆಚ್ಚು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ ಎಸ್ ಎಲ್ ಸಿ ಪಾಸಾದವರು ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಬ್ಯಾಂಕ್ ಆಫ್ ಬರೋಡ (BOB Recruitment 2025) ಹೊಸ ನೇಮಕಾತಿ ..?
ಬ್ಯಾಂಕ್ ಆಫ್ ಬರೋಡ ಸಂಸ್ಥೆ ತನ್ನ ಇಲಾಖೆಯಲ್ಲಿ ಖಾಲಿ ಇರುವಂತೆ ವಿವಿಧ 500ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 21 ಮಾರ್ಚ್ 2025 ಕೊನೆಯ ದಿನಾಂಕ ನಿಗದಿ ಮಾಡಿದೆ ಆದ್ದರಿಂದ ಆಸಕ್ತಿ ಇರುವವರು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ 500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಹುದ್ದೆಗಳ ನೇಮಕಾತಿ ವಿವರ ಮತ್ತು ಹುದ್ದೆಗಳ ಹೆಸರು ಮುಂತಾದ ವಿವರಗಳನ್ನು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ಶೇರ್ ಮಾಡಿ
(BOB Recruitment 2025) ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಇಲಾಖೆ:- ಬ್ಯಾಂಕ್ ಆಫ್ ಬರೋಡ
ಖಾಲಿ ಹುದ್ದೆಗಳ ಸಂಖ್ಯೆ:- 518 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21/03/2025
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಹುದ್ದೆಗಳ ಹೆಸರು:-
ಮಾಹಿತಿ ತಂತ್ರಜ್ಞಾನ 350 ಹುದ್ದೆಗಳು
ಭದ್ರತೆ 36 ಹುದ್ದೆಗಳು
ಅಪಾಯ ನಿರ್ವಹಣೆ 35 ಹುದ್ದೆಗಳು
ವ್ಯಾಪಾರ ಮತ್ತು ವಿದೇಶಿ ವಿನಿಮಯ 97 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ವಿವರ (BOB Recruitment 2025).?
ವಿದ್ಯಾರ್ಹತೆ:– ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪ್ರಕಾರ ವಿದ್ಯಾರ್ಹತೆ ಅನುಗುಣವಾಗಿ ಸ್ನಾತಕೋತ್ತರ ಪದವಿ ಹಾಗೂ BE, B.tech, M.Tech, MC, CA, MBA ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ವಯೋಮಿತಿ ಎಷ್ಟು:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 22 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 37 ವರ್ಷ ನಿಗದಿ ಮಾಡಲಾಗಿದೆ ಮತ್ತು ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಐನೂರಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗ ಹಾಗೂ EWS ಮತ್ತು ಒಬಿಸಿ ಅಭ್ಯರ್ಥಿಗಳಾಗಿದ್ದರೆ ₹600/- ಅರ್ಜಿ ಶುಲ್ಕ ಪಾವತಿಸಬೇಕು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳು ಮತ್ತು PWD ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆ ವಿಧಾನ ಹೇಗೆ:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 500 ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.! ನಂತರ ಸಂದರ್ಶನ ಹಾಗೂ ದಾಖಲಾತಿ ಪರೀಕ್ಷೆಯಲ್ಲಿ ಮುಂತಾದ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (BOB Recruitment 2025).?
ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಒಂದು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು..
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.bankofbaroda.in/career/current-opportunities
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿ ತಿಳಿದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
bob recruitment 2025 apply online