BSNL New Recharge Plans: ಕೇವಲ 398 ರೂಪಾಯಿಗೆ 84 ದಿನ ವ್ಯಾಲಿಡಿಟಿ, ಪ್ರತಿದಿನ 3GB ಡೇಟಾ, ಅನ್ಲಿಮಿಟೆಡ್ ಕರೆಗಳು

BSNL New Recharge Plans: ಕೇವಲ 398 ರೂಪಾಯಿಗೆ 84 ದಿನ ವ್ಯಾಲಿಡಿಟಿ, ಪ್ರತಿದಿನ 3GB ಡೇಟಾ, ಅನ್ಲಿಮಿಟೆಡ್ ಕರೆಗಳು

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಸರಕಾರಿ ಹೊಡೆತನದಲ್ಲಿರುವ ಭಾರತೀಯ ಟೆಲಿಕಾಂ ಸಂಸ್ಥೆ ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಹಲವಾರು ರೀಚಾರ್ಜ್ ಪ್ಲಾನ್ ಗಳು ಪರಿಚಯ ಮಾಡಿದ್ದು.! ಏರ್ಟೆಲ್ ಮತ್ತು ಜಿಯೋ ಟೆಲಿಕಾಂ ಸಂಸ್ಥೆಗಳಿಗೆ ನಡುಕ ಹುಟ್ಟಿಸುತ್ತಿದೆ.! BSNL ಟೆಲಿಕಾಂ ಸಂಸ್ಥೆ ಬಿಡುಗಡೆ ಮಾಡಿರುವ ಈ ಒಂದು ರಿಚಾರ್ಜ್ ಪ್ಲಾನ್ ಕೇವಲ 398 ಸಿಗುತ್ತಿದೆ ಮತ್ತು ಇದನ್ನು ಹೊರತಾಗಿ ಹಲವಾರು ರಿಚಾರ್ಜ್ ಯೋಜನೆಗಳು ಪರಿಚಯ ಮಾಡಿದ್ದು ಈ ಒಂದು ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಏರಿಕೆ.! ಇವತ್ತು ನಿಮ್ಮ ಪ್ರದೇಶದಲ್ಲಿ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ರೀತಿ ತಿಳಿಯಿರಿ

 

WhatsApp Group Join Now
Telegram Group Join Now       

BSNL ಟೆಲಿಕಾಂ (BSNL New Recharge Plans)..?

ನಮ್ಮ ಭಾರತ ದೇಶದಲ್ಲಿ ಇರುವ ಸರಕಾರಿ ಒಡೆತನದ ಏಕೈಕ ಟೆಲಿಕಾಂ ಸಂಸ್ಥೆ ಎಂದರೆ ಅದು BSNL ಟೆಲಿಕಾಂ ಸಂಸ್ಥೆಯಾಗಿದೆ ಈ ಒಂದು ಟೆಲಿಕಾಂ ಸಂಸ್ಥೆ ನಮ್ಮ ಭಾರತದ ವಿವಿಧ ಗುಡ್ಡಗಾಡು ಪ್ರದೇಶದಲ್ಲಿ ಹಾಗೂ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳು ಟೆಲಿಕಾಂ ಸೇವೆಗಳನ್ನು ನೀಡದ ಹಳ್ಳಿಗಳಲ್ಲಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ತನ್ನ ಗ್ರಹಕರಿಗೆ ಟೆಲಿಕಾಂ ಸೇವೆಗಳನ್ನು ನೀಡುತ್ತಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ

BSNL New Recharge Plans
BSNL New Recharge Plans

 

ಆದರೆ ಇತ್ತೀಚಿಗೆ ಈ ಟೆಲಿಕಾಂ ಸಂಸ್ಥೆ ವಿವಿಧ ಪ್ರೈವೇಟ್ ನೆಟ್ವರ್ಕ್ಗಳಿಗೆ ದೊಡ್ಡ ಪೈಪೋಟಿ ನೀಡುತ್ತಿದ್ದು ಇದರಿಂದ ಜಿಯೋ ಹಾಗೂ ಏರ್ಟೆಲ್ ಟೆಲಿಕಾಂ ಸಂಸ್ಥೆಗಳಿಗೆ ನಡುಕ ಹುಟ್ಟಿದೆ ಎಂದು ಹೇಳಬಹುದು ಏಕೆಂದರೆ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ಈ ತರ ಪ್ರೈವೇಟ್ ಟೆಲಿಕಾಂ ಸಂಸ್ಥೆಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕಡಿಮೆ ಬೆಲೆಯಲ್ಲಿ ಟೆಲಿಕಾಂ ಸೇವೆಗಳನ್ನು ನೀಡುತ್ತಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಬಿಎಸ್ಎನ್ಎಲ್ ಗ್ರಾಹಕರಿಗೆ ಇರುವ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ವಿವರಗಳನ್ನು ತಿಳಿದುಕೊಳ್ಳೋಣ

ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ LPG ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಲು ಅರ್ಜಿ ಆರಂಭ ತಕ್ಷಣ ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ ಉಚಿತ ಸ್ಟವ್ ಹಾಗೂ 300 ರೂಪಾಯಿ ಹಣ ಪಡೆಯಿರಿ

WhatsApp Group Join Now
Telegram Group Join Now       

 

₹398 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL New Recharge Plans).?

BSNL ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 398 ರೂಪಾಯಿಯ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 100 SMS ಉಚಿತ ಮತ್ತು ಪ್ರತಿ ದಿನ 3 GB ಡೇಟಾ ಈ ಒಂದು ಯೋಜನೆಯಲ್ಲಿ ಸಿಗುತ್ತದೆ ಹಾಗಾಗಿ ಈ ಒಂದು ರಿಚಾರ್ಜ್ ಪ್ಲಾನ್ ಜಿಯೋ ಮತ್ತು ಏರ್ಟೆಲ್ ಗ್ರಾಹಕರನ್ನು ಸೆಳೆಯುತ್ತಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ

 

₹447 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL New Recharge Plans).?

BSNL ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಇನ್ನೊಂದು ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು BSNL ಗ್ರಾಹಕರು ₹447 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡರೆ 84 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಮತ್ತು 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ ಪ್ರತಿದಿನ 5GB ಡೇಟಾ ಮತ್ತು ಪ್ರತಿದಿನ 100 SMS ಉಚಿತವಾಗಿ ಬಳಸಬಹುದು

 

₹599 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (BSNL New Recharge Plans).?

BSNL ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಇನ್ನೊಂದು ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು BSNL ಗ್ರಾಹಕರು ₹599 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡರೆ 84 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಮತ್ತು 84 ದಿನಗಳ ಕಾಲ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ ಪ್ರತಿದಿನ 3GB ಡೇಟಾ ಮತ್ತು ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಹಾಗೂ ಎಂಟರ್ಟೈನ್ಮೆಂಟ್ ಗಾಗಿ Free Eros Now subscription ಉಚಿತವಾಗಿ ಸಿಗುತ್ತದೆ ಇದರಿಂದ ಗ್ರಾಹಕರು ಫಿಲಂ ಹಾಗೂ ವೆಬ್ ಸೀರೀಸ್ ಗಳನ್ನು ನೋಡಬಹುದು

 

ಶೀಘ್ರದಲ್ಲಿ 75,000ಕ್ಕೂ ಹೆಚ್ಚು ಟವರ್ ಗಳ ನಿರ್ಮಾಣ (BSNL New Recharge Plans).?

ಹೌದು ಸ್ನೇಹಿತರೆ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ 2025 ರ ಒಳಗಡೆ ಹಿಡಿ ಭಾರತದ ತುಂಬಾ 4G ಸೇವೆಗಳನ್ನು ಒದಗಿಸಲು ಸುಮಾರು 75,000 ಕ್ಕಿಂತ ಹೆಚ್ಚು ಸ್ಯಾಟಿಲೈಟ್ ಟವರ್ ಗಳನ್ನು ಇನ್ಸ್ಟಾಲ್ ಮಾಡಿದೆ ಮತ್ತು ಒಂದು ಲಕ್ಷಕ್ಕಿಂತ ಹೆಚ್ಚು 4G ಸ್ಯಾಟಲೈಟ್ ಟವರ್ ಗಳನ್ನು ಇನ್ಸ್ಟಾಲ್ ಮಾಡುವ ಗುರಿ ಹೊಂದಿದ್ದು ಇದು ಬಿಎಸ್ಎನ್ಎಲ್ ಗ್ರಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಮತ್ತು ಈಗಾಗಲೇ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಮೇನ್ ಸಿಟಿಗಳಲ್ಲಿ 5G ಸೇವೆಗಳನ್ನು ಆರಂಭಿಸಿದೆ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ BSNL ಟೆಲಿಕಾಂ ಗ್ರಾಹಕರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ

1 thought on “BSNL New Recharge Plans: ಕೇವಲ 398 ರೂಪಾಯಿಗೆ 84 ದಿನ ವ್ಯಾಲಿಡಿಟಿ, ಪ್ರತಿದಿನ 3GB ಡೇಟಾ, ಅನ್ಲಿಮಿಟೆಡ್ ಕರೆಗಳು”

Leave a Comment