Free LPG cylinder: ಉಚಿತ LPG ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆರಂಭ.! ₹300 ಸಬ್ಸಿಡಿ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

Free LPG cylinder: ಉಚಿತ LPG ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆರಂಭ.! ₹300 ಸಬ್ಸಿಡಿ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಮಹಿಳೆಯರಿಂದ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಇದರ ಜೊತೆಗೆ ಉಚಿತವಾಗಿ ಸ್ಟವ್ ಹಾಗೂ ಪ್ರತಿ ಗ್ಯಾಸ್ ಸಿಲಿಂಡರ್ ಖರೀದಿಯ ಮೇಲೆ 300 ಸಬ್ಸಿಡಿ ಹಣ ಸಿಗುತ್ತೆ.! ಆದ್ದರಿಂದ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

ಬೂತ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಹತ್ತನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಪಿಎಂ ಉಜ್ವಲ ಯೋಜನೆ (Free LPG cylinder)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಉಜ್ವಲ ಯೋಜನೆಯನ್ನು ನಮ್ಮ ದೇಶದಲ್ಲಿ ಇರುವಂತ ಬಡ ಮಹಿಳೆಯರಿಗೆ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ಜನರಿಗೆ ಹಾಗೂ ಹಿಂದುಳಿದ ವರ್ಗದ ಜನರಿಗೆ ಮತ್ತು ರೈತ ಕುಟುಂಬಗಳಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಹಾಗೂ ಗ್ಯಾಸ್ ಸಿಲಿಂಡರ್ ಖರೀದಿಗೆ ಸಬ್ಸಿಡಿ ನೀಡುವ ಉದ್ದೇಶದಿಂದ ಈ ಪಿಎಂ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಗಿದೆ.!

Free LPG cylinder
Free LPG cylinder

 

ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಉಚಿತವಾಗಿ LPG ಗ್ಯಾಸ್ ಸಿಲೆಂಡರ್ ಕನೆಕ್ಷನ್ ಹಾಗೂ ಉಚಿತವಾಗಿ ಸ್ಟವ್ ನೀಡಲಾಗುತ್ತದೆ ಇದರ ಜೊತೆಗೆ ಗ್ಯಾಸ್ ಸಿಲೆಂಡರ್ ಖರೀದಿಗಾಗಿ ಸಬ್ಸಿಡಿ ಹಣ ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಯೋಜನೆಯ ಉಪಯೋಗಗಳು ಹಾಗೂ ಈ ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ

ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದವರಿಗೆ ಸರ್ಕಾರಿ ಕೆಲಸ ಸಿಗುತ್ತೆ.! ತಿಂಗಳಿಗೆ 45 ಸಾವಿರ ಸಂಬಳ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ಪಿಎಂ ಉಜ್ವಲ ಯೋಜನೆ ಉಪಯೋಗಗಳು (Free LPG cylinder).?

ಉಚಿತ LPG ಗ್ಯಾಸ್ ಕಲೆಕ್ಷನ್:- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕಲೆಕ್ಷನ್ ನೀಡಲಾಗುತ್ತದೆ.! ಇದರ ಜೊತೆಗೆ ಉಚಿತವಾಗಿ ಅಡಿಗೆ ಮಾಡಲು ಬಳಸುವ ಸ್ಟೌವ್ ನೀಡಲಾಗುತ್ತದೆ

ಅಪಘಾತ ವಿಮೆ:- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಗರಿಷ್ಠ 30 ಲಕ್ಷದವರೆಗೆ ಅಪಘಾತ ವಿಮೆ, ಅಂದರೆ ಅನಿವಾರ್ಯ ಕಾರಣಗಳಿಂದ ಅಥವಾ ಆಕಸ್ಮಿಕ ಘಟನೆಗಳಿಂದ ಸಿಲಿಂಡರ್ *** ಗೊಂಡರೆ 30 ಲಕ್ಷದವರೆಗೆ ಇನ್ಸೂರೆನ್ಸ್ ಅಥವಾ ಅಪಘಾತ ವಿಮೆ ಈ ಒಂದು ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ

300 ಸಬ್ಸಿಡಿ ಹಣ:- ಹೌದು ಸ್ನೇಹಿತರೆ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ರೂ.300 ವರೆಗೆ ಸಬ್ಸಿಡಿ ಹಣ ಕೇಂದ್ರ ಸರ್ಕಾರ ನೀಡುತ್ತಿದೆ ಇದರಿಂದ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಕೇವಲ ₹500 ರುಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡಬಹುದು

 

500 ರೂಪಾಯಿಗೆ LPG ಗ್ಯಾಸ್ ಸಿಲೆಂಡರ್ ದೊರೆಯುತ್ತೆ (Free LPG cylinder).?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ LPG ಗ್ಯಾಸ್ ಸಿಲಿಂಡರ್ ಖರೀದಿಗೆ ರೂ.300 ಸಬ್ಸಿಡಿ ಹಣ ನೀಡುತ್ತಿದೆ ಇದರಿಂದ ಈ ಒಂದು ಯೋಜನೆಯ ಫಲಾನುಭವಿಗಳು ಕೇವಲ 500 ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡಬಹುದು ಅದು ಹೇಗೆ ಎಂದರೆ ಇವತ್ತಿನ ಮಾರುಕಟ್ಟೆಯ ಪ್ರಕಾರ ಅಡುಗೆ ಮಾಡಲು ಬಳಸುವಂತಹ 14.2KG LPG ಗ್ಯಾಸ್ ಸಿಲೆಂಡರ್ ನ ಬೆಲೆ 805 ರೂಪಾಯಿ ಇದೆ

ಹಾಗಾಗಿ ಕೇಂದ್ರ ಸರ್ಕಾರ ರೂ. 300 ಸಬ್ಸಿಡಿ ಹಣ ನೀಡುತ್ತಿದೆ ಇದರಿಂದ ಈ ಒಂದು ಎಲ್ಪಿಜಿ ಜಾಸ್ತಿ 505 ರೂಪಾಯಿಗೆ ಸಿಕ್ಕಂತೆ ಆಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಿ

 

PM ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Free LPG cylinder).?

  • ಈ ಒಂದು ಯೋಜನೆಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು
  • ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು
  • ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆ ಈ ಹಿಂದೆ ಯಾವುದೇ ರೀತಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಪಡೆದಿರಬಾರದು
  • ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮೀರಬಾರದು
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆ ಕರ್ನಾಟಕ ಅಥವಾ ಇತರ ಯಾವುದೇ ರಾಜ್ಯದ ರೇಷನ್ ಕಾರ್ಡ್ ಹೊಂದಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (Free LPG cylinder).?
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಇತ್ತೀಚಿನ ಫೋಟೋಸ್
  • ಇತರೆ ಅಗತ್ಯ ದಾಖಲಾತಿಗಳು

 

ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (Free LPG cylinder).?

ಸ್ನೇಹಿತರೆ ನೀವು ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮೇಲೆ ತಿಳಿಸಿದ ಎಲ್ಲಾ ಈ ಒಂದು ಯೋಜನೆಯ ಲಾಭ ಪಡೆಯಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಿ ಇದರಿಂದ ಪ್ರತಿದಿನ ಮಾಹಿತಿ ಸಿಗುತ್ತದೆ

1 thought on “Free LPG cylinder: ಉಚಿತ LPG ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆರಂಭ.! ₹300 ಸಬ್ಸಿಡಿ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ”

Leave a Comment