Free Sewing machine scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ

Free Sewing machine scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ

ನಮಸ್ಕಾರ ಸ್ನೇಹಿತರೆ ನೀವು ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುತ್ತಿದ್ದೀರಾ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರ ಖರೀದಿಗಾಗಿ 15,000 ಹಣ ಪಡೆಯಬಹುದು ಇದರ ಜೊತೆಗೆ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು ಹಾಗಾಗಿ ಲೇಖನಿಯ ಮೂಲಕ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing machine scheme)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂಥ ಬಡ ಜನರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಆರ್ಥಿಕವಾಗಿ ಸದೃಢರಾಗಿ ಮಾಡುವ ಉದ್ದೇಶದಿಂದ ಮತ್ತು ತಮ್ಮ ವಂಶ ಪಾರಂಪರಿಕ ವೃತ್ತಿಯನ್ನು ಆಧುನಿಕರಣ ಗೊಳಿಸಿಕೊಳ್ಳಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆ ಪ್ರಾರಂಭ ಮಾಡಿದೆ.

WhatsApp Group Join Now
Telegram Group Join Now       

 ಏರ್ಟೆಲ್  ತನ್ನ ಗ್ರಾಹಕರಿಗೆ  84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ.. ಈ ಯೋಜನೆಯನ್ನು ನೀವು ರಿಚಾರ್ಜ್ ಮಾಡಿಕೊಂಡರೆ  ಯಾವೆಲ್ಲ ಲಾಭ ಪಡೆಯಬಹುದು  ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಪರಾನುಭವಿಗಳಿಗೆ ತಮ್ಮ ವೃತ್ತಿಗೆ ಸಂಬಂಧಿಸಿದಂತೆ ಯಾವುದೇ ವಸ್ತುಗಳ ಖರೀದಿ ಮಾಡಲು ಸುಮಾರು 15 ಸಾವಿರ ವರೆಗೆ ಉಚಿತವಾಗಿ ಹಣ ನೀಡುತ್ತಿದೆ ಇದರಿಂದ ಅರ್ಜಿದಾರರು ತುಂಬಾ ಸುಲಭವಾಗಿ ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು ಹಾಗಾಗಿ ಈ ಒಂದು ಯೋಜನೆಯ ಲಾಭಗಳೇನು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳು (Free Sewing machine scheme).?

ಉಚಿತ ವಲಿಗೆ ಯಂತ್ರ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಪ್ರತಿಯೊಬ್ಬ ಫಲಾನುಭವಿಗಳಿಗೆ ತಮ್ಮ ವೃತ್ತಿಗೆ ಸಂಬಂಧಿಸಿದ ಯಾವುದೇ ಟೂಲ್ ಕಿಟ್ ಖರೀದಿಗಾಗಿ ಸುಮಾರು ರೂ.15,000 ವರೆಗೆ ಉಚಿತ ಹಣ ನೀಡಲಾಗುತ್ತದೆ ಇದರಿಂದ ತುಂಬಾ ಸುಲಭವಾಗಿ ಆಧುನಿಕ ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು ಅಥವಾ ಇತರ ಯಂತ್ರೋಪಕರಣಗಳ ಖರೀದಿ ಮಾಡಲು ಆರ್ಥಿಕ ನೆರವು ದೊರೆಯುತ್ತದೆ

WhatsApp Group Join Now
Telegram Group Join Now       

 

03 ಲಕ್ಷದವರೆಗೆ ಸಾಲ ಸೌಲಭ್ಯ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಗರಿಷ್ಠ ಮೂರು ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕ ಶೇಕಡ 5% ಬಡ್ಡಿ ದರದಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಮೂರು ಲಕ್ಷದವರೆಗೆ ಸಾಲ ಸೌಲಭ್ಯ ಸಿಗುತ್ತದೆ

 

ಕೌಶಲ್ಯ ತರಬೇತಿ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಏಳು ದಿನಗಳ ಕಾಲ ತಮ್ಮ ವೃತ್ತಿಗೆ ಸಂಬಂಧಿಸಿದಂತೆ ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ಇತರಬೇತಿಗೆ ಹಾಜರಿದ್ದ ಕಾರಣ ಪ್ರತಿದಿನ ಐದು ನೂರು ರೂಪಾಯಿ ಕೂಲಿಯನ್ನು ನೀಡಲಾಗುತ್ತದೆ. ಕೌಶಲ್ಯ ತರಬೇತಿಗೆ ಹಾಜರಾದರೆ 3500 ಹಣವನ್ನು ಪಡೆದುಕೊಳ್ಳಬಹುದು

 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Free Sewing machine scheme).?

  • ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು
  • ಈ ಯೋಜನೆ ಅಡಿಯಲ್ಲಿ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ಯೋಜನೆ ಅಡಿಯಲ್ಲಿ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂತ ಜನರು ಅರ್ಜಿ ಸಲ್ಲಿಸಬಹುದು
  • ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿ ಕಾರ್ಯಕ್ರಮದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಹೊಂದಿರಬಾರದು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (Free Sewing machine scheme).?

 

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಉದ್ಯೋಗ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಇತ್ತೀಚಿನ ಭಾವಚಿತ್ರಗಳು
  • ಇತರೆ ಅಗತ್ಯ ದಾಖಲಾತಿಗಳು

 

Free Sewing machine scheme
Free Sewing machine scheme

 

 

ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (Free Sewing machine scheme).?

ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಇದು ನಮಗೆ ಸುವರ್ಣ ಅವಕಾಶ ಏಕೆಂದರೆ 2025ಕ್ಕೆ ಸಂಬಂಧಿಸಿದಂತೆ ಹೊಸ ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಇರುವಂತಹ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆಯಿಂದ ಹಲವಾರು ಲಾಭವನ್ನು ನೀವು ಪಡೆದುಕೊಳ್ಳಬಹುದು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಹಾಗೂ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಕೆಳಗೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿ ಸಿಗುತ್ತದೆ

1 thought on “Free Sewing machine scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ”

Leave a Comment