Free Sewing machine Scheme 2025:- ಉಚಿತ ಹೊಲಿಗೆ ಯಂತ್ರ ಪಡೆಯಲು ಮಹಿಳೆಯರಿಂದ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಬೆಂಗಳೂರು ಮಹಾನಗರ ಪಾಲಿಕೆಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದೆ.! ಹಾಗಾಗಿ ಈ ಒಂದು ಲೇಖನ ಮೂಲಕ ಈ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಹಾಗೂ ಆಯ್ಕೆಯ ವಿಧಾನ ಮತ್ತು ಈ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಈ ಒಂದು ಲೇಖನೆಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಇವತ್ತು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 8000 ಇಳಿಕೆಯಾಗಿದೆ.! ಇವತ್ತಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?
ಉಚಿತ ಹೊಲಿಗೆ ಯಂತ್ರ ಯೋಜನೆಗಳು (Free Sewing machine Scheme 2025)..?
ಮಹಿಳೆಯರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಹಾಗೂ ಸ್ವಾವಲಂಬನೆ ಜೀವನ ನಡೆಸಲು ಮತ್ತು ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸಲು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿದೆ.! ಅದೇ ರೀತಿ ಇದೀಗ ಬೆಂಗಳೂರು ಮಹಾನಗರ ಪಾಲಿಕೆ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲು ಮುಂದಾಗಿದ್ದು ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು

ಬೆಂಗಳೂರು ಮಹಾನಗರ ಪಾಲಿಕೆ ನೀಡುತ್ತಿರುವಂತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಷರತ್ತುಗಳು ಹಾಗೂ ಅರ್ಜಿ ಸಲ್ಲಿಸಬೇಕು ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಲು ಅರ್ಜಿ ಆರಂಭ.! ಬೇಗ ಮಹಿಳೆಯರು ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ
ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಇರುವ ಅರ್ಹತೆ ಮಾನದಂಡಗಳು (Free Sewing machine Scheme 2025)..?
- ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯರಾಗಿರಬೇಕು
- ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವ ಮಹಿಳೆಯರು ಕಡ್ಡಾಯವಾಗಿ ಕರ್ನಾಟಕದ ನಿವಾಸಿಗಳಾಗಿರಬೇಕು
- ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವ ಮಹಿಳೆಯರು ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರಬೇಕು
- ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಟೈಲರಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು
- ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವ ಮಹಿಳೆಯರು ಯಾವುದೇ ಸರಕಾರಿ ನೌಕರಿ ಅಥವಾ ಉನ್ನತ ಹುದ್ದೆಯಲ್ಲಿ ಇರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (Free Sewing machine Scheme 2025).?
- ಆಧಾರ್ ಕಾರ್ಡ್
- ವಿಳಾಸದ ಪುರಾವೆಗಳು
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಗಾತ್ರದ ಫೋಟೋಸ್
- ಬ್ಯಾಂಕ್ ಖಾತೆಯ ವಿವರಗಳು
- ಉದ್ಯೋಗ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ (Free Sewing machine Scheme 2025).?
ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುವಂಥ ಮಹಿಳೆಯರು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಒಂದು ಆನ್ಲೈನ್ ಮೂಲಕ ಹಾಗೂ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ನೀಡಿದ ಲಿಂಕ್ ಬಳಸಿಕೊಂಡು ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.!
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ನಿಮ್ಮ ಹತ್ತಿರದ ಬೆಂಗಳೂರು ಮಹಾನಗರ ಪಾಲಿಕೆ (BBMP) ಕಚೇರಿಗೆ ಭೇಟಿ ನೀಡಿ ಅರ್ಜಿ ನಮೂನೆ ಸರಿಯಾಗಿ ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತಿಸಿ ನಂತರ ಕಚೇರಿಯಲ್ಲಿ ನೀಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29/03/2025
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಸಂಪರ್ಕಿಸಿ:-
BBMP ಕೇಂದ್ರ ಕಚೇರಿ:- ಅರಳುಮುಕುತೆ ಬೆಂಗಳೂರು
ಸಹಾಯವಾಣಿ ಸಂಖ್ಯೆ:- 080-2266000
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ವಿಷಯಗಳು ಮತ್ತು ಸಿನಿಮಾ ಸುದ್ದಿಗಳು ಹಾಗೂ ಮಾರುಕಟ್ಟೆನ ವಿವಿಧ ದರಗಳ ವಿವರ ಮುಂತಾದಗಳ ಬಗ್ಗೆ ಮಾಹಿತಿ ಪ್ರತಿದಿನ ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿ ಇದರಿಂದ ನಿಮಗೆ ಪ್ರತಿದಿನ ಹೊಸ ಮಾಹಿತಿ ಸಿಗುತ್ತದೆ
1 thought on “Free Sewing machine Scheme 2025: ಉಚಿತ ಹೊಲಿಗೆ ಯಂತ್ರ ಪಡೆಯಲು ಮಹಿಳೆಯರಿಂದ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ”