Gold Rate Today: ಇಂದಿನ ಚಿನ್ನದ ದರ 22 & 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟು.? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ನಮಸ್ಕಾರ ಸ್ನೇಹಿತರೆ ಇವತ್ತು ಯುಗಾದಿ ಹಬ್ಬದ ಪ್ರಯುಕ್ತ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹೌದು ಸ್ನೇಹಿತರೆ ಇತ್ತೀಚಿಗೆ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗುತ್ತಿದ್ದು ಕಳೆದ ಐದು ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಕಾಣುತ್ತಿದೆ ಹೀಗಾಗಿ ಚಿನ್ನದ ಮಾರುಕಟ್ಟೆಯ ತಜ್ಞರ ಪ್ರಕಾರ ಒಂದು ಲಕ್ಷ ರೂಪಾಯಿ ದಾಟುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ನಿರಾಶಕ್ತಿ ಉಂಟು ಮಾಡುತ್ತಿದೆ ಎಂದು ಹೇಳಬಹುದು.!
ಜಿಲ್ಲಾ ಕಚೇರಿಯಲ್ಲಿ ಕೆಲಸ ಖಾಲಿ ಇದೆ ಯಾವುದೇ ಪರೀಕ್ಷೆ ಇಲ್ಲ ನೇರ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ
ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ (Gold Rate Today).?
ಹೌದು ಸ್ನೇಹಿತರೆ ಕಳೆದ ಐದು ದಿನಗಳಿಂದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಭರ್ಜರಿಯಾಗಿ ಏರಿಕೆಯಾಗುತ್ತಿದೆ ಹಾಗಾಗಿ ಮಾರ್ಕೆಟ್ ತಜ್ಞರ ಪ್ರಕರ ಚಿನ್ನದ ಬೆಲೆಯು 1 ಲಕ್ಷ ದಾಟುವುದು ಖಚಿತ ಎಂದು ಮಾಹಿತಿ ತಿಳಿಸಿದ್ದಾರೆ ಮತ್ತು ಆಭರಣ ತಯಾರಿಕರಿಗೂ ಮತ್ತು ಜನಸಾಮಾನ್ಯರಿಗೂ ಮತ್ತು ಚಿನ್ನ ಖರೀದಿ ಮಾಡುವವರಿಗೆ ನಿರಾಶಕ್ತಿ ಉಂಟಾಗುತ್ತಿದೆ

ಹೌದು ಸ್ನೇಹಿತರೆ ಕಳೆದ ವಾರ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,370 ಏರಿಕೆಯಾಗಿತ್ತು ಹಾಗೂ ಇದೇ ಸಮಯದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,300 ಏರಿಕೆಯಾಗಿತ್ತು ಮತ್ತು ಇವತ್ತಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 190 ರೂಪಾಯಿ ಏರಿಕೆಯಾಗಿ ಪ್ರಸ್ತುತ ಬೆಲೆ ₹83,782 ರೂಪಾಯಿ ಆಗಿದೆ, ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 210 ಏರಿಕೆಯಾಗಿ ₹91,383 ರೂಪಾಯಿ ಆಗಿದೆ.! ಆದ್ದರಿಂದ ನಮ್ಮ ಕರ್ನಾಟಕದ ಬೆಂಗಳೂರು ನಗರದಲ್ಲಿ ಇರುವ ವಿವಿಧ ಗ್ರಾಂ ಚಿನ್ನದ ಬೆಲೆಯ ವಿವರವನ್ನು ಕೆಳಗಡೆ ನೀಡಿದ್ದೇವೆ
ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಬಿಡುತ್ತಾರೆ ಹಾಗೂ ಫಲಿತಾಂಶ ಚೆಕ್ ಮಾಡುವುದು ಹೇಗೆ ಇಲ್ಲಿದೆ ನೋಡಿ ವಿವರ
ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ (Gold Rate Today).?
ಇವತ್ತು ಅಂದರೆ ಮಾರ್ಚ್ 30 2025ರ ಪ್ರಕಾರ ನಮ್ಮ ಬೆಂಗಳೂರಿನಲ್ಲಿ ವಿವಿಧ ಗ್ರಾಂ ಚಿನ್ನದ ಬೆಲೆ ಕೆಳಗಿನಂತಿದೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,378 (ರೂ. 19 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹83,782 (ರೂ. 190 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,37,820 (ರೂ.1,900 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,138 (ರೂ. 21 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,382 (ರೂ. 210 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,13,820 (ರೂ.2,100 ಏರಿಕೆ)
ಚಿನ್ನದ ಬೆಲೆ ಏರಿಕೆಯಾಗಲು ಕಾರಣವೇನು (Gold Rate Today).?
ಹೌದು ಸ್ನೇಹಿತರೆ, ಪ್ರತಿದಿನ ಚಿನ್ನದ ಬೆಲೆ ಏರಿಕೆಯಾಗುತ್ತಿದೆ ಇದಕ್ಕೆ ಕಾರಣವೇನೆಂದರೆ, ಜಾಗತಿಕ ಮಾರುಕಟ್ಟೆಯ ಆರ್ಥಿಕ ಕುಸಿತ ಹಾಗೂ ಹಲವು ದೇಶಗಳ ನಡುವಿನ ಯುದ್ಧ ಹಾಗೂ ಮೇಲಿನ ಹೂಡಿಕೆ ಹೆಚ್ಚಳ ಹಾಗೂ ಚಿನ್ನ ಖರೀದಿ ಮಾಡುವುದು ಹೆಚ್ಚಾಗಿದೆ ಇದರ ಜೊತೆಗೆ ಅಮೆರಿಕದ ನೀತಿ ಹಾಗೂ ಡಾಲರ್ ನ ಮೌಲ್ಯ ಕುಸಿತ ಮತ್ತು ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ.! ಇದರ ಜೊತೆಗೆ ಭಾರತೀಯ ರೂಪಾಯಿ ಮೌಲ್ಯ ಕುಸಿತ ಹಾಗೂ ಚಿನ್ನದ ಆಮದು ಮೇಲೆ ವಿಧಿಸುವ ತೆರಿಗೆ ಮುಂತಾದ ಕಾರಣಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಇದೆ ಬೇಗ ಈ ರೀತಿ ಮೊಬೈಲ್ ಮೂಲಕ ತಿದ್ದುಪಡಿ ಮಾಡಿ
ಆದ್ದರಿಂದ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಬೇಗ ಖರೀದಿ ಮಾಡಿ ಏಕೆಂದರೆ ಚಿನ್ನದ ಬೆಲೆಯು ಇನ್ನೂ ಕೆಲವೇ ದಿನಗಳಲ್ಲಿ ಒಂದು ಲಕ್ಷ ರೂಪಾಯಿ ದಾಟುವ ಸಾಧ್ಯತೆ ಇದೆ.! ಇದೇ ರೀತಿ ನೀವು ಪ್ರತಿದಿನ ಚಿನ್ನದ ಮಾರುಕಟ್ಟೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಮಾಹಿತಿ ಸಿಗುತ್ತದೆ
1 thought on “Gold Rate Today: ಇಂದಿನ ಚಿನ್ನದ ದರ 22 & 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟು.? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ”