gruhalakshmi: ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಈ ದಿನ ಮಹಿಳೆಯರ ಖಾತೆಗೆ ರೂ. 2000 ಜಮಾ.! ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಫೆಬ್ರವರಿ ತಿಂಗಳ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಅವರ ಸ್ಪಷ್ಟ ಮಾಹಿತಿ ನೀಡಿದ್ದಾರೆ ಹಾಗಾಗಿ ಫೆಬ್ರವರಿ ತಿಂಗಳ 2000 ಹಣ ಯಾವಾಗ ಬಿಡುಗಡೆಯಾಗುತ್ತೆ.! ಮತ್ತು ಪೆಂಡಿಂಗ್ ಹಣ ಪಡೆಯುವುದು ಹೇಗೆ ಎಂಬ ವಿವರಕ್ಕೆ ಸಂಬಂಧಿಸಿದ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಕೆನರಾ ಬ್ಯಾಂಕ್ ಅಕೌಂಟ್ ಇದ್ದರೆ ಸಾಕು ಅತಿ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ಸಾಲ ಪಡೆಯಬಹುದು ಇಲ್ಲಿದೆ ನೋಡಿ ವಿವರ
ಗೃಹಲಕ್ಷ್ಮಿ ಯೋಜನೆ (gruhalakshmi)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಮಹಿಳೆಯರಿಗಾಗಿ ಜಾರಿಗೆ ತಂದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ.! ಹೌದು ಸ್ನೇಹಿತರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 2023ರಲ್ಲಿ ವಿಧಾನಸಭೆ ಚುನಾವಣೆ ಗೆಲ್ಲುವ ಉದ್ದೇಶದಿಂದ ಜನರಿಗೆ ಐದು ಗ್ಯಾರಂಟಿ ನೀಡುವುದಾಗಿ ಭರವಸೆ ನೀಡಿತ್ತು ಆ ಗ್ಯಾರೆಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ.! ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ನೀಡಲಾಗುತ್ತಿದೆ

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು 18 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ.! ಹಾಗೂ ಕೆಲ ಮಹಿಳೆಯರಿಗೆ ಇನ್ನೂ 18ನೇ ಕಂತಿನ ಹಣ ಬಂದಿಲ್ಲ ಹಾಗೂ 19ನೇ ಕಂತಿನ ಹಣ ಬಂದಿಲ್ಲ ಅಂತ ಮಹಿಳೆಯರಿಗೆ ಇದೀಗ ಹಣ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ
vivo ಹೊಸ 5G ಮೊಬೈಲ್ ಬಿಡುಗಡೆ.! ಕಡಿಮೆ ಬೆಲೆಗೆ ಉತ್ತಮ ಕ್ಯಾಮೆರಾ ಹಾಗೂ ಬ್ಯಾಟರಿ ಬ್ಯಾಕಪ್ ನೊಂದಿಗೆ ಸಿಗುತ್ತೆ
ಫೆಬ್ರುವರಿ ತಿಂಗಳ ₹2000 ಹಣ ಬಿಡುಗಡೆ (gruhalakshmi).?
ಹೌದು ಸ್ನೇಹಿತರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ.! ಕೆಲವೊಂದು ತಾಂತ್ರಿಕ ಕಾರಣಗಳಿಂದ ಮಹಿಳೆಯರ ಖಾತೆಗೆ ಹಣ ಹಾಕಲು ತಡವಾಗುತ್ತಿದೆ ಎಂದು ತಿಳಿಸಿದ್ದಾರೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಈ ಕುರಿತು ಕೂಡ ಮಾಹಿತಿ ನೀಡಿದ್ದಾರೆ.!
2.86 ಲಕ್ಷ bpl ರೇಷನ್ ಕಾರ್ಡ್ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ .! ಇಲ್ಲಿದೆ ನೋಡಿ ಸಂಪೂರ್ಣ ವಿವರ
ಸಿಎಂ ಸಿದ್ದರಾಮಯ್ಯನವರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಮಾಹಿತಿಯ ಪ್ರಕಾರ ಇಲ್ಲಿವರೆಗೂ ಡಿಸೆಂಬರ್ ಹಾಗೂ ಜನವರಿ ತಿಂಗಳ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಹಾಗೂ ಫೆಬ್ರವರಿ ತಿಂಗಳ ಹಣವನ್ನು ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಬೇಕಾಗಿತ್ತು, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಈ ಹಣ ಬಿಡುಗಡೆಯ ತಡವಾಗಿದ್ದು ಈ ಹಣವನ್ನು ಫೆಬ್ರವರಿ 2ನೇ ವಾರದಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ, ಫೆಬ್ರವರಿ ತಿಂಗಳ ಹಣವನ್ನು ಹತ್ತನೇ ತಾರೀಖಿನಿಂದ ವರ್ಗಾವಣೆ ಮಾಡಲು ಪ್ರಾರಂಭ ಮಾಡಲಾಗುತ್ತದೆ ಮತ್ತು ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲು ಇನ್ನು ಹತ್ತರಿಂದ ಹನ್ನೆರಡು ದಿನಗಳ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹಾಗಾಗಿ ಈಗಾಗಲೇ ಕೆಲ ಮಹಿಳೆಯರಿಗೆ ಫೆಬ್ರವರಿ ತಿಂಗಳ ಹಣ ಜಮಾ ಆಗಲು ಪ್ರಾರಂಭವಾಗಿದ್ದು ಇನ್ನೂ ಹಣ ಬಂದಿಲ್ಲ ಅಂದರೆ ಭಯಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಬಿಡುಗಡೆ ಮಾಡುತ್ತೇವೆ ಎಂದು ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯನವರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರಿಗೆ ಭರವಸೆ ನೀಡಿದ್ದಾರೆ
ಆದ್ದರಿಂದ ನಿಮಗೆ ಎಷ್ಟು ಕಂತಿನ ಹಣ ಬಾಕಿ ಇದೆ, ಆ ಎಲ್ಲಾ ಕಂತಿನ ಹಣವನ್ನು ಈ ತಿಂಗಳು ಅಂದರೆ ಏಪ್ರಿಲ್ ತಿಂಗಳಿನ ಒಳಗಡೆ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ನೀವು ಹಣ ಬರುವವರೆಗೂ ಕಾಯಬೇಕು.!
ಗೃಹಲಕ್ಷ್ಮಿ ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು (gruhalakshmi).?
ಹೌದು ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಪಡೆಯಬೇಕಾದರೆ ಏನು ಮಾಡಬೇಕು ಎಂದು ತಿಳಿಯೋಣ.! ನಿಮಗೆ ಇನ್ನೂ ಎರಡು ಅಥವಾ ಮೂರು ಕಂತಿನ ಹಣ ಬಾಕಿ ಇದ್ದರೆ ನೀವು ಏನು ಮಾಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ನಿಮಗೆ ಹಣ ಬಿಡುಗಡೆಯಾಗಲು ತಡವಾಗಿರಬಹುದು ಹಾಗಾಗಿ ಹಣ ಬರುವವರೆಗೂ ನೀವು ಕಾಯಬೇಕಾಗುತ್ತದೆ.!
ಒಂದು ವೇಳೆ ನಿಮಗೆ 05 ಅಥವಾ 06 ಕಂತಿನ ಅಥವಾ ಇದಕ್ಕಿಂತ ಹೆಚ್ಚಿನ ಹಣ ಬಾಕಿ ಇದ್ದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಬೇಟೆ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗೂ ಹಣ ಬರಲು ನೀವು ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ekyc ಹಾಗೂ ಆಧಾರ್ ಕಾರ್ಡ್ ಲಿಂಕ್ ಜೊತೆಗೆ ಆಧಾರ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಹಾಗೂ ಗೃಹಲಕ್ಷ್ಮಿ ಅರ್ಜಿ e-kyc ಮಾಡಿಸಬೇಕು ಈ ಎಲ್ಲಾ ಕೆಲಸ ಮಾಡಿದರೆ ನಿಮಗೆ ಖಂಡಿತ ಹಣ ಬರುತ್ತೆ
1 thought on “gruhalakshmi: ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಈ ದಿನ ಮಹಿಳೆಯರ ಖಾತೆಗೆ ರೂ. 2000 ಜಮಾ.! ಇಲ್ಲಿದೆ ನೋಡಿ ವಿವರ”