Gruhalakshmi amount: ಎರಡು ತಿಂಗಳ ಗೃಹಲಕ್ಷ್ಮಿ ₹4000 ಹಣ ಈ ದಿನ ಬ್ಯಾಂಕ್ ಖಾತೆಗೆ ಜಮಾ! ಈ ರೀತಿ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಜನಪ್ರಿಯ ಹಾಗೂ ಮಹಿಳೆಯರಿಗೆ ಇಷ್ಟವಾದ ಯೋಜನೆ ಯಾವುದು ಎಂದು ಕೇಳಿದರೆ ತಕ್ಷಣ ನೆನಪಾಗುವಂತೆ ಯೋಚನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ.! ಹೌದು ಸ್ನೇಹಿತರೆ ಈ ಒಂದು ಯೋಜನೆ ಅಡಿಯಲ್ಲಿ ನಮ್ಮ ರಾಜ್ಯ ಸರ್ಕಾರ ಪ್ರತಿ ತಿಂಗಳು ಮಹಿಳೆಯರಿಗೆ ರೂ. 2000 ಹಣ ವರ್ಗಾವಣೆ ಮಾಡುತ್ತಾ ಬಂದಿದೆ. ಆದರೆ ಕಳೆದ 2 ತಿಂಗಳಿಂದ ಅಕೆಲ ಮಹಿಳೆಯರಿಗೆ ಹಣ ಬರುತ್ತಿಲ್ಲ.! ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ನಾವು ಈ ಒಂದು ಲೇಖನೆಯ ಮೂಲಕ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

ಗೃಹಲಕ್ಷ್ಮಿ ಯೋಜನೆ (Gruhalakshmi amount)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಮಹತ್ವಕಾಂಕ್ಷಿ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದೆ ಮತ್ತು ಈ ಒಂದು ಯೋಜನೆಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದ್ದು ನಮ್ಮ ರಾಜ್ಯದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿತ್ತು.! ಈ 5 ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ
ಹಾಗಾಗಿ ಈ ಗೃಹಲಕ್ಷ್ಮಿ ಯೋಜನೆ, ನಮ್ಮ ರಾಜ್ಯದಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ ಏಕೆಂದರೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುತ್ತಾ ಬರಲಾಗಿದೆ ಮತ್ತು ಇಲ್ಲಿವರೆಗೂ ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರು ಸುಮಾರು 16ನೇ ಕಂತಿನ ಹಣದವರೆಗೆ ಅಂದರೆ ಸುಮಾರು 32 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ಈ ಒಂದು ಯೋಜನೆ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ
ಆದರೆ ಕಳೆದ ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿಲ್ಲ ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಳ್ಕರ್ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಇದು ಮಹಿಳೆಯರಿಗೆ ಖುಷಿ ಕೊಡುವ ವಿಷಯವೆಂದು ಹೇಳಬಹುದು. ಏಕೆಂದರೆ ಈ ಹಣ ಜಮಾ ಆಗಲು ವಿಳಂಬವಾಗಲು ಕಾರಣವೇನು ಹಾಗೂ ಯಾವಾಗ ಹಣ ಜಮಾ ಆಗುತ್ತೆ ಎಂಬ ಮಾಹಿತಿ ತಿಳಿಸಿದ್ದಾರೆ
ಎರಡು ತಿಂಗಳ ಹಣ ಒಟ್ಟಿಗೆ ₹4000 ಜಮಾ (Gruhalakshmi amount).?
ಹೌದು ಸ್ನೇಹಿತರೆ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯದ ಪ್ರತಿಪಕ್ಷ ನಾಯಕರಾದಂತ ಆರ್ ಅಶೋಕ್ ಅವರು ಈ ಒಂದು ಗ್ರಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಏಕೆ ಕಳೆದ ಎರಡು ತಿಂಗಳಿಂದ ಈ ಗೃಹಲಕ್ಷ್ಮಿ ಹಣ ಜಮಾ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಲಾಯಿತು
ಇದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ರೀತಿಯಾಗಿ ಉತ್ತರ ನೀಡಿದ್ದಾರೆ ಅದು ಏನು ಅಂದರೆ ರಾಜ್ಯದ ಆರ್ಥಿಕ ಸಂಪತ್ತು ಹಾಗೂ ಖಜಾನಾ ಸ್ಥಿತಿ ನೋಡಿಕೊಂಡು ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವ ತೀರ್ಮಾನ ಕೈಗೊಳ್ಳಬೇಕಾಗುತ್ತದೆ.! ಆದ್ದರಿಂದ ರಾಜ್ಯದ ಹಣಕಾಸು ಖಜನೆಯಲ್ಲಿ ತಾತ್ಕಾಲಿಕ ತೊಂದರೆ ಉಂಟಾಗಿದ್ದು ಇದರಿಂದ ಗೃಹಲಕ್ಷ್ಮಿ ಯೋಜನೆಯ ಮೂಲಕ ಬಿಡುಗಡೆ ಮಾಡಬೇಕಾದ ಜನವರಿ ಹಾಗೂ ಫೆಬ್ರವರಿ ತಿಂಗಳ ಹಣವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಹಾಗೂ ಈ ಹಣವನ್ನು ಇನ್ನು ಒಂದು ವಾರದ ಒಳಗಡೆ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಪೆಂಡಿಂಗ್ ಇರುವಂತಹ ಜನವರಿ ಹಾಗೂ ಫೆಬ್ರವರಿ ತಿಂಗಳ ಹಣವನ್ನು ಒಟ್ಟಾಗಿ ನಾಲ್ಕು ಸಾವಿರ ರೂಪಾಯಿ ಜಮಾ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿಯನ್ನು ವಿಧಾನಸಭೆ ಅಧಿವೇಶನದಲ್ಲಿ ಪ್ರತಿಪಕ್ಷಗಳಿಗೆ ಉತ್ತರ ನೀಡಿದ್ದಾರೆ.!
ಆದ್ದರಿಂದ ಮಹಿಳೆಯರು ಹಣ ಬರುವವರೆಗೂ ತಾತ್ಕಾಲಿಕವಾಗಿ ಕಾಯಬೇಕಾಗುತ್ತದೆ ಮತ್ತು ನಿಮಗೆ ಕಡ್ಡಾಯವಾಗಿ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಕೂಡ ವರ್ಗಾವಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರು ಸ್ಪಷ್ಟ ಮಾಹಿತಿ ಹಂಚಿಕೊಂಡಿದ್ದಾರೆ ಇದರ ಜೊತೆಗೆ ನಾವು ಯಾವುದೇ ಕಾರಣಕ್ಕೂ ಈ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಜನರಿಗೆ ಮತ್ತೊಮ್ಮೆ ಆಶ್ವಾಸನೆ ನೀಡಿದ್ದಾರೆ
ಪೆಂಡಿಂಗ್ ಹಣ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ (Gruhalakshmi amount).?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪೆಂಡಿಂಗ್ ಹಣ ಪಡೆಯಲು ಕಡ್ಡಾಯವಾಗಿ ಮಹಿಳೆಯರು ಈ ಕೆಳಗಡೆ ನೀಡಿದ ಎಲ್ಲಾ ಕೆಲಸವನ್ನು ಮಾಡಬೇಕು.!
ಆಧಾರ್ ಕಾರ್ಡ್ ಸಂಬಂಧಿಸಿದ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿದಂತಹ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಂದರೆ ಹತ್ತು ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಪ್ಡೇಟ್ ಮಾಡಿಸಿ
ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತ ಮಹಿಳೆಯರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಲಿಂಗ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು EKYC ಮಾಡಿಸಬೇಕು ಅಂದರೆ ಮಾತ್ರ ಪೆಂಡಿಂಗ್ ಇರುವಂತೆ ಎಲ್ಲಾ ಕಂತಿನ ಹಣ ಬರುತ್ತೆ
ಈ ಕೆ ವೈ ಸಿ ಮಾಡಿಸುವುದು ಕಡ್ಡಾಯ:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದಂತ ಮಹಿಳೆಯರು ಕಡ್ಡಾಯವಾಗಿ ತಮ್ಮ ಗೃಹಲಕ್ಷ್ಮಿ ಅರ್ಜಿಗೆ ಈ ಕೆವೈಸಿ ಮಾಡಿಸಬೇಕು ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈಕೆ ವೈಸಿ ಮಾಡಿಸುವುದು ಕಡ್ಡಾಯವಾಗಿದೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನಿಯನ್ನು ಮಹಿಳೆಯರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಗೃಹಲಕ್ಷ್ಮಿ ಯೋಜನೆಯ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ