ITBP Recruitment 2025: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಹತ್ತನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ಕೇಂದ್ರ ಸಶಸ್ತ್ರ ಪಡೆಯಲ್ಲಿ ಇರುವ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಸುಮಾರು 113 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಪೊಲೀಸ್ ಕಾನ್ಸ್ಟೇಬಲ್ ಹೊಸ ನೇಮಕಾತಿ (ITBP Recruitment 2025)..?
ಹೌದು ಸ್ನೇಹಿತರೆ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಪೊಲೀಸ್ ಕೆಲಸಕ್ಕೆ ಸೇರಲು ಬಯಸುತ್ತಿದ್ದರೆ ಹಾಗೂ ಇಂಡಿಯನ್ ಬಾರ್ಡರ್ ನಲ್ಲಿ ಕೆಲಸ ಮಾಡಲು ಬಯಸುವಂಥವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ 133 ಹುದ್ದೆಗಳು ಖಾಲಿ ಇವೆ

ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಎಷ್ಟು ವಯೋಮಿತಿ ಹೊಂದಿರಬೇಕು ಹಾಗೂ ಆಯ್ಕೆಯಾದ ನಂತರ ಎಷ್ಟು ಸಂಬಳ ಸಿಗುತ್ತೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸಬೇಕು ಬೇಕಾಗುವ ಪ್ರಮುಖ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (ITBP Recruitment 2025)..?
ನೇಮಕಾತಿ ಇಲಾಖೆ:- ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್
ಖಾಲಿ ಹುದ್ದೆಗಳ ಸಂಖ್ಯೆ:- 133 ಹುದ್ದೆಗಳು
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 02/03/2025
ಅರ್ಜಿ ಕೊನೆಯ ದಿನಾಂಕ:- 02/04/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ITBP Recruitment 2025).?
ಶೈಕ್ಷಣಿಕ ಅರ್ಹತೆ:– ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ), ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕ್ರೀಡಾಕೂಟ ಹಿನ್ನೆಲೆ ಹೊಂದಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
ವಯೋಮಿತಿ ಎಷ್ಟು:- ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 133 ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹಾಗೂ ವಿವಿಧ ಗ್ರೂಪ್ ಸಿ ವಿಧಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 23 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರಗಳ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಐದು ವರ್ಷ ಹಾಗೂ ಹಿಂದುಳಿದ ಹಾಗೂ OBC ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ನೀಡಲಾಗಿದೆ
ಅರ್ಜಿ ಶುಲ್ಕ:- ಈ ಪೊಲೀಸ್ ಕಾನ್ಸ್ಟೇಬಲ್ ಹಾಗೂ ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಸೇರಿದೆ ರೂ.100 ಅರ್ಜಿ ಶುಲ್ಕ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಉಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಮತ್ತು ಮಾಜಿ ಸೈನಿಕರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- ಈ ಪೊಲೀಸ್ ಕಾನ್ಸ್ಟೇಬಲ್ ಹಾಗೂ ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ 21,700/- ರಿಂದ ₹69,100/- ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (ITBP Recruitment 2025).?
ಸ್ನೇಹಿತರೆ ನೀವು ಇಂಡೋ ಟಿಬೆಟಿಯನ್ನ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಹಾಗೂ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ಬೇಗ ಸಿಗುತ್ತವೆ
1 thought on “ITBP Recruitment 2025: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾದವರು ಬೇಗ ಅರ್ಜಿ ಸಲ್ಲಿಸಿ”