Jio Recharge: ಜಿಯೋ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಜಿಯೋ ಗ್ರಾಹಕರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಜಿಯೋ ಗ್ರಾಹಕರಿಗೆ ಇದೀಗ ಅತ್ಯಂತ ಕಡಿಮೆ ಬೆಲೆಯಲ್ಲಿ 28 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಜಿಯೋ ಗ್ರಾಹಕರಿಗೆ ಇರುವ ಕಡಿಮೆ ಬೆಲೆಯ 28 ದಿನಗಳವರೆಗೆ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಈ ಆ್ಯಪ್ ಗಳ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿ ಸಾಲ ಪಡೆಯಿರಿ ಇಲ್ಲಿದೆ ನೋಡಿ ಮಾಹಿತಿ
₹189 ಪ್ರಿಪೇಯ್ಡ್ ಪ್ಲಾನ್ ಗಳು(Jio Recharge)..?
ಜಿಯೋ ತನ್ನ ಗ್ರಾಹಕರಿಗಾಗಿ ₹189 ರೂಪಾಯಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 28 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಹಾಗೂ 28 ದಿನಗಳ ಕಾಲ ಪ್ರತಿದಿನ ಅನ್ಲಿಮಿಟೆಡ್ ಕರೆಗಳು ಮಾಡಬಹುದು ಇದರ ಜೊತೆಗೆ 300 SMS & 2 GB ಡೇಟಾ 28 ದಿನಗಳಿಗೆ ಸಿಗುತ್ತದೆ ಹಾಗೂ jio TV, Jio AI ಕ್ಲೌಡ್ ಸೌಲಭ್ಯವು ಕೂಡ ಗ್ರಾಹಕರು ಬಳಸಬಹುದು

₹209 ಪ್ರಿಪೇಯ್ಡ್ ಪ್ಲಾನ್ ಗಳು(Jio Recharge)..?
ಜಿಯೋ ತನ್ನ ಗ್ರಾಹಕರಿಗಾಗಿ ₹209 ರೂಪಾಯಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 22 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಹಾಗೂ 22 ದಿನಗಳ ಕಾಲ ಪ್ರತಿದಿನ 100 SMS ಮತ್ತು ಪ್ರತಿದಿನ 1 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶವಿದೆ ಹಾಗೂ jio TV, Jio AI ಕ್ಲೌಡ್ ಸೌಲಭ್ಯವು ಕೂಡ ಗ್ರಾಹಕರು ಬಳಸಬಹುದು
ಕರ್ನಾಟಕದಲ್ಲಿ ಇನ್ನು ಮುಂದೆ ಬೈಕ್ ಟ್ಯಾಕ್ಸಿಗಳು ರದ್ದು..! ಕಾರಣ ಏನು ಗೊತ್ತಾ ಇಲ್ಲಿದೆ ನೋಡಿ ವಿವರ
₹249 ಪ್ರಿಪೇಯ್ಡ್ ಪ್ಲಾನ್ ಗಳು(Jio Recharge)..?
ಜಿಯೋ ತನ್ನ ಗ್ರಾಹಕರಿಗಾಗಿ ₹249 ರೂಪಾಯಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 28 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಹಾಗೂ 28 ದಿನಗಳ ಕಾಲ ಪ್ರತಿದಿನ 100 SMS ಮತ್ತು ಪ್ರತಿದಿನ 1 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಹಾಗೂ jio TV, Jio AI ಕ್ಲೌಡ್ ಸೌಲಭ್ಯವು ಕೂಡ ಗ್ರಾಹಕರು ಬಳಸಬಹುದು
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯ ಬಗ್ಗೆ ಕರ್ನಾಟಕ ಸರ್ಕಾರ ಕಡೆಯಿಂದ ಹೊಸ ಮಾಹಿತಿ ಇಲ್ಲಿದೆ ನೋಡಿ ವಿವರ
₹299 ಪ್ರಿಪೇಯ್ಡ್ ಪ್ಲಾನ್ ಗಳು(Jio Recharge)..?
ಜಿಯೋ ತನ್ನ ಗ್ರಾಹಕರಿಗಾಗಿ ₹299 ರೂಪಾಯಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 28 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಹಾಗೂ 28 ದಿನಗಳ ಕಾಲ ಪ್ರತಿದಿನ 100 SMS ಮತ್ತು ಪ್ರತಿದಿನ 1.5 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಹಾಗೂ jio TV, Jio AI ಕ್ಲೌಡ್ ಸೌಲಭ್ಯವು ಕೂಡ ಗ್ರಾಹಕರು ಬಳಸಬಹುದು
₹349 ಪ್ರಿಪೇಯ್ಡ್ ಪ್ಲಾನ್ ಗಳು(Jio Recharge)..?
ಜಿಯೋ ತನ್ನ ಗ್ರಾಹಕರಿಗಾಗಿ ₹349 ರೂಪಾಯಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 28 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಹಾಗೂ 28 ದಿನಗಳ ಕಾಲ ಪ್ರತಿದಿನ 100 SMS ಮತ್ತು ಪ್ರತಿದಿನ 2 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಲು ಅವಕಾಶವಿದೆ ಹಾಗೂ jio TV, Jio AI ಕ್ಲೌಡ್ ಮತ್ತು jiohotstar 90 ದಿನ ಸಬ್ಸ್ಕ್ರಿಪ್ಷನ್ ಉಚಿತವಾಗಿ ಗ್ರಾಹಕರು ಬಳಸಬಹುದು
₹399 ಪ್ರಿಪೇಯ್ಡ್ ಪ್ಲಾನ್ ಗಳು(Jio Recharge)..?
ಜಿಯೋ ತನ್ನ ಗ್ರಾಹಕರಿಗಾಗಿ ₹399 ರೂಪಾಯಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 28 ದಿನಗಳ ವ್ಯಾಲಿಡಿಟಿ ಸಿಗುತ್ತದೆ ಹಾಗೂ 28 ದಿನಗಳ ಕಾಲ ಪ್ರತಿದಿನ 100 SMS ಮತ್ತು ಪ್ರತಿದಿನ 2.5 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 5G ಡೇಟಾ ಬಳಸಲು ಅವಕಾಶವಿದೆ ಹಾಗೂ jio TV, Jio AI ಕ್ಲೌಡ್ ಮತ್ತು jiohotstar 90 ದಿನ ಸಬ್ಸ್ಕ್ರಿಪ್ಷನ್ ಉಚಿತವಾಗಿ ಗ್ರಾಹಕರು ಬಳಸಬಹುದು