jio recharge offers: ಜಿಯೋ ಗ್ರಾಹಕರಿಗೆ ಬಂಪರ್ ಡಿಸ್ಕೌಂಟ್ ಕೇವಲ 895 ರೂ.ಗೆ 1 ವರ್ಷ ಅನ್ಲಿಮಿಟೆಡ್ ಕರೆ & ಉಚಿತ ಡೇಟಾ ಸಿಗುತ್ತೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಜಿಯೋ ಗ್ರಾಹಕರಿಗೆ ಬಂಪರ್ ಡಿಸ್ಕೌಂಟ್ ನೊಂದಿಗೆ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ.! ಹೌದು ಸ್ನೇಹಿತರೆ ಕೇವಲ 895 ರೂಪಾಯಿಗೆ 336 ದಿನಗಳ ವ್ಯಾಲಿಡಿಟಿ ನೀಡಲಾಗುತ್ತಿದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗಾಗಿ ನಾವು ಈ ಲೇಖನಿಯ ಮೂಲಕ ಈ ರಿಚಾರ್ಜ್ ಯೋಜನೆಯ ಉಪಯೋಗಗಳು ಹಾಗೂ ಈ ರಿಚಾರ್ಜ್ ಯೋಜನೆಯನ್ನು ಯಾರು ಮಾಡಿಸಬಹುದು ಎಂಬ ಮಾಹಿತಿ ತಿಳಿದುಕೊಳ್ಳೋಣ
₹895 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (jio recharge offers).?
ಹೌದು ಸ್ನೇಹಿತರೆ, ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಜಿಯೋ ಮೊಬೈಲ್ ಫೋನ್ ಅಥವಾ ಜಿಯೋ ಕೀಪ್ಯಾಡ್ ಫೋನ್ ಬಳಕೆದಾರರಿಗೆ ಇದೀಗ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿದರೆ ಗ್ರಹಕರು 11 ತಿಂಗಳಗಳ ಕಾಲ ಯಾವುದೇ ರಿಚಾರ್ಜ್ ಮಾಡುವಂತ ಅವಶ್ಯಕತೆ ಇಲ್ಲ ಹಾಗಾಗಿ ಇದು ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ಹೌದು ಸ್ನೇಹಿತರೆ, ಕೇವಲ 895 ಗೆ ಬರೋಬ್ಬರಿ 336 ದಿನಗಳ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಒಟ್ಟು 24GB ಡೇಟಾ ಮಾತ್ರ ನೀಡಲಾಗುತ್ತಿದೆ ಹಾಗೂ ಪ್ರತಿ 28 ದಿನಗಳು ಒಮ್ಮೆ 50 SMS ಉಚಿತವಾಗಿ ನೀಡಲಾಗುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಜಿಯೋ TV, ಜಿಯೋ ಸಿನಿಮಾ, ಜಿಯೋ ಕ್ಲೌಡ್, ಇತರ ಹಲವಾರು ಸೇವೆಗಳನ್ನು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರು ಬಳಸಬಹುದಾಗಿದೆ
ಈ ರಿಚಾರ್ಜ್ ಯಾರು ಮಾಡಿಸಬಹುದು (jio recharge offers).?
ಸ್ನೇಹಿತರೆ ಈ ಒಂದು ರಿಚಾರ್ಜ್ ಕೇವಲ ಜಿಯೋ ಫೋನ್ ಬಳಕೆದಾರರು ಮಾತ್ರ ರಿಚಾರ್ಜ್ ಮಾಡಿಕೊಳ್ಳಲು ಅವಕಾಶವಿದೆ ಹಾಗಾಗಿ ನಿಮ್ಮ ಹತ್ತಿರ ಜಿಯೋ ಮೊಬೈಲ್ ಫೋನ್ ಇದ್ದರೆ ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಬಹುದು ಹಾಗೂ ಈ ಒಂದು ರಿಚಾರ್ಜ್ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತದೆ ಮತ್ತು ಹೆಚ್ಚಿನ ಡೇಟಾ ಪ್ಲಾನ್ ಬೇಕಾದರೆ ನೀವು ಬೇರೆ ರಿಚಾರ್ಜ್ ಪ್ಲಾನ್ ಗಳನ್ನು ರೀಚಾರ್ಜ್ ಮಾಡಿಸಿಕೊಳ್ಳಲು ಅವಕಾಶವಿದೆ ಹಾಗಾಗಿ ಹೆಚ್ಚಿನ ಪ್ಲಾನ್ ಮಾಹಿತಿ ಪಡೆದುಕೊಳ್ಳಲು ನೀವು ಮೈ ಜೀವ ಅಪ್ಲಿಕೇಶನ್ ಗೆ ಭೇಟಿ ನೀಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಬ್ಯಾಂಕ್ ಗಳ ಮೂಲಕ ಸಾಲ ಪಡೆಯುವುದು ಹೇಗೆ? ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ