Karnataka 2nd PUC Exam Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಇಲ್ಲಿದೆ @karresults.nic.in

Karnataka 2nd PUC Exam Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಇಲ್ಲಿದೆ @karresults.nic.in

2024 ಮತ್ತು 25ಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕದಲ್ಲಿ ಸುಮಾರು 1,172 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ 20ನೇ ತಾರೀಖಿನವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಯಿತು. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎದುರು ನೋಡುತ್ತಿದ್ದಾರೆ ಅಂತವರಿಗೆ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇವತ್ತು ಪರೀಕ್ಷೆ ಪಲಿತಾಂಶ ಪ್ರಕಟಣೆ ಮಾಡಲಾಗುತ್ತಿದೆ ಹಾಗಾಗಿ ಈ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬ ವಿವರವನ್ನು ತಿಳಿದುಕೊಳ್ಳೋಣ

ದ್ವಿತೀಯ ಪಿಯುಸಿ ಪರೀಕ್ಷೆ ರಿಸಲ್ಟ್ ಚೆಕ್ ಮಾಡಲು ಹೊಸ ಲಿಂಕ್ ಬಿಡುಗಡೆ.! ಇದರ ಮೇಲೆ ಕ್ಲಿಕ್ ಮಾಡಿ ತಕ್ಷಣ ರಿಸಲ್ಟ್ ನೋಡಬಹುದು.!

 

WhatsApp Group Join Now
Telegram Group Join Now       

(Karnataka 2nd PUC Exam Result 2025).?

ಹೌದು ಸ್ನೇಹಿತರೆ, ಇವತ್ತು ಅಂದರೆ 8 ಏಪ್ರಿಲ್ 2025 ರಂದು ಮಧ್ಯಾಹ್ನ 12:30ಕ್ಕೆ ನಮ್ಮ ಕರ್ನಾಟಕದ ಶಿಕ್ಷಣ ಸಚಿವರಾದಂತ ಮಧು ಬಂಗಾರಪ್ಪನವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB )ಕಚೇರಿಯಲ್ಲಿ ಫಲಿತಾಂಶ ಪ್ರಕಟಣೆ ಮಾಡಲಿದ್ದಾರೆ ಹಾಗೂ ಈ ಒಂದು ಪಲಿತಾಂಶವನ್ನು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಮಧ್ಯಾಹ್ನ 1:30 ಕ್ಕೆ ಅಧಿಕೃತ ವೆಬ್ಸೈಟ್ನಲ್ಲಿ ನೋಡಬಹುದು

Karnataka 2nd PUC Exam Result 2025
Karnataka 2nd PUC Exam Result 2025

 

ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ದಿನಾಂಕ ಎಂಟು ಏಪ್ರಿಲ್ 2025 ರಂದು ಮಧ್ಯಾಹ್ನ 1:30ಕ್ಕೆ ಅಧಿಕೃತ ವೆಬ್ಸೈಟ್ https://karresults.nic.in/ ಮೂಲಕ ನೋಡಬಹುದು

ಏಪ್ರಿಲ್ 13 ನೇ ತಾರೀಖಿನವರೆಗೆ ಈ 15 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ.! ನಿಮ್ಮ ಜಿಲ್ಲೆಯ ಹೆಸರು ಈ ರೀತಿ ಚೆಕ್ ಮಾಡಿ

WhatsApp Group Join Now
Telegram Group Join Now       

ಸ್ನೇಹಿತರೆ ಈ ಒಂದು ಪರೀಕ್ಷೆಯನ್ನು ನಮ್ಮ ಕರ್ನಾಟಕದಲ್ಲಿ ಮಾರ್ಚ್ ತಿಂಗಳಿನಲ್ಲಿ ಒಂದರಿಂದ 20ನೇ ತಾರೀಖಿನವರೆಗೆ ಪರೀಕ್ಷೆಯನ್ನು ನಡೆಸಲಾಯಿತು ಹಾಗೂ ಈ ಒಂದು ಪರೀಕ್ಷೆಯಲ್ಲಿ 7.13 ಲಕ್ಷ ವಿದ್ಯಾರ್ಥಿಗಳು ಹಾಜರಿದ್ದರು ಮತ್ತು ಈ ಒಂದು ಪರೀಕ್ಷೆಯಲ್ಲಿ ಯಾವುದೇ ರೀತಿ ಅಕ್ರಮವಾಗದಂತೆ ತಡೆಗಟ್ಟಲು ಅತ್ಯಾಧುನಿಕ AI ತಂತ್ರಜ್ಞಾನವನ್ನು ಬಳಸಿಕೊಂಡು ಅಳವಡಿಸಲಾದ ಸಿಸಿ ಕ್ಯಾಮೆರಾ ಗಳನ್ನು ಬಳಸಲಾಗಿದೆ

DRDO 10ನೇ ತರಗತಿ ಪಾಸಾದವರಿಗೆ ಸಿಗುತ್ತೆ ಉದ್ಯೋಗ.! ತಿಂಗಳಿಗೆ ರೂ.25,000 ಸಂಬಳ ಬೇಗ ಅರ್ಜಿ ಸಲ್ಲಿಸಿ

 

ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ (Karnataka 2nd PUC Exam Result 2025).?

ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬಹುದು

 

2nd PUC ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

  • ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಚೆಕ್ ಮಾಡಲು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ
  • ನಂತರ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ
  • ಅಲ್ಲಿ ನಿಮಗೆ Karnataka 2nd PUC Exam Result 2025 ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
  • ನಂತರ ಮತ್ತೊಂದು ಪುಟ ನಿಮಗೆ ಓಪನ್ ಆಗುತ್ತದೆ
  • ಅಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು
  • ನಂತರ ವಿದ್ಯಾರ್ಥಿಗಳು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಮತ್ತೊಂದು ಪುಟ ಓಪನ್ ಆಗುತ್ತದೆ
  • ಅಲ್ಲಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನೋಡಲು ಸಿಗುತ್ತದೆ ಹಾಗೂ ಈ ಒಂದು ಫಲಿತಾಂಶವನ್ನು ತಮ್ಮ ಮೊಬೈಲ್ ನಲ್ಲಿ ಪಿಡಿಎಫ್ ರೂಪದಲ್ಲಿ ಸೇವ್ ಮಾಡಿಕೊಳ್ಳಬಹುದು.

1 thought on “Karnataka 2nd PUC Exam Result 2025: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಇಲ್ಲಿದೆ @karresults.nic.in”

Leave a Comment