Karnataka Rain alert: ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ.! ಇಲ್ಲಿದೆ ನೋಡಿ ಹವಮಾನ ಇಲಾಖೆ ವರದಿ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಈ ವರದಿಯ ಪ್ರಕಾರ ಬೆಂಗಳೂರಿನಲ್ಲಿಂದು ಹಗುರ ಮಳೆಯಾಗಲಿದ್ದು ಎಂದು ಮಾಹಿತಿ ತಿಳಿಸಿದೆ ಇದರ ಜೊತೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಹಾಗೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ

ಬೆಂಗಳೂರು ಹೊರತುಪಡಿಸಿ, ಉತ್ತರ ಕನ್ನಡ, ರಾಯಚೂರು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ದಕ್ಷಿಣ ಕನ್ನಡ, ಹಾವೇರಿ, ವಿಜಯಪುರ, ಬಳ್ಳಾರಿ, ವಿಜಯಪುರ, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದ್ದಾರೆ.
1 thought on “Karnataka Rain alert: ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ.! ಇಲ್ಲಿದೆ ನೋಡಿ ಹವಮಾನ ಇಲಾಖೆ ವರದಿ”