Karnataka Rains: ಕರ್ನಾಟಕದ ಹಲವು ಭಾಗಗಳಲ್ಲಿ ಇವತ್ತು ಹಾಗೂ ಮುಂದಿನ ನಾಲ್ಕು ದಿನಗಳ ಕಾಲ ಭರ್ಜರಿ ಮಳೆ
ನಮಸ್ಕಾರ ಸ್ನೇಹಿತರೆ ಸಮುದ್ರದ ಎರಡು ಭಾಗಗಳಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸೃಷ್ಟಿಯಾಗಿದೆ ಇದರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಂದರೆ ಏಪ್ರಿಲ್ ಎಂಟನೇ ತಾರೀಖಿನವರೆಗೆ ಮಿಂಚು ಮತ್ತು ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆ ಆಗಲಿದೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಹಾಗೂ ಯಾವ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
SSLC ಪರೀಕ್ಷೆ ಫಲಿತಾಂಶ ಬಿಡುಗಡೆಯ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಹೊಸ ಮಾಹಿತಿ ನೀಡಿದೆ ಇಲ್ಲಿದೆ ನೋಡಿ ವಿವರ
ಕರ್ನಾಟಕದಲ್ಲಿ ಭರ್ಜರಿ ಮಳೆ (Karnataka Rains)..?
ಹೌದು ಸ್ನೇಹಿತರೆ ಸಮುದ್ರದ ಎರಡು ಭಾಗಗಳಲ್ಲಿ ಬಾರಿ ವಾಯು ಭಾರ ಕುಸಿತ ಉಂಟಾಗಿದೆ ಇದರಿಂದ ಚಂಡಮಾರುತ ಸೃಷ್ಟಿಯಾಗಿದ್ದು ಈ ಕಾರಣದಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.! ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ರಾಜ್ಯದ ಕೆಲವೆಡೆ ಬಿಸಿಲಿನ ತಾಪ ಹೆಚ್ಚಾಗುತ್ತಿತ್ತು ಈ ಮಧ್ಯೆ ಹವಾಮಾನ ಬದಲಾವಣೆ ಹಾಗೂ ಇತರ ಪ್ರಭಾವಗಳಿಂದ ಬಾರಿ ಮಳೆ ಆರ್ಭಟಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

ಹೌದು ಸ್ನೇಹಿತರೆ ಈಗಾಗಲೇ ಮುಂಗಾರು ಮಳೆ ಮತ್ತಷ್ಟು ಚುರುಕು ಆಗಿದೆ ಮತ್ತು ಕೆಳಗಡೆ ಈಗಾಗಲೇ ಗುರು ಮತ್ತು ಮಿಂಚು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ ಮತ್ತು ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ
ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ (Karnataka Rains).?
ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ 3.6 ಕಿಲೋಮೀಟರ್ ಎತ್ತರದಲ್ಲಿ ಚಂಡಮಾರುತ ಬಿರುಗಾಳಿ ಬೀಸುತ್ತಿದೆ ಇದರಿಂದ ಲಕ್ಷ ದೀಪ ವ್ಯಾಪ್ತಿಯ ಸಮುದ್ರ 0.9 ಕಿಲೋಮೀಟರ್ ಎತ್ತರದಲ್ಲಿ ಅಲೆ ಹೇಳುತ್ತಿದೆ ಹಾಗೂ ಕೆಲ ಪ್ರದೇಶಗಳಲ್ಲಿ 3.6 ಕಿಲೋಮೀಟರ್ ಎತ್ತರದ ಚಂಡಮಾರುತ ಗಾಳಿ ಸೃಷ್ಟಿಯಾಗಿದೆ ಇದರಿಂದ ಕೆಳಗ ಗಂಟೆಗಳ ಹಿಂದೆ ವಾಯುಭಾರ ಕುಷಿತವಾಗಿದ್ದು ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ ಇದರಲ್ಲಿ ಕರ್ನಾಟಕ ಕೂಡ ಎಫೆಕ್ಟ್ ಆಗಿದೆ ಎಂದು ಹೇಳಬಹುದು
ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ರಾಜ್ಯದ 21 ಜಿಲ್ಲೆಗಳಲ್ಲಿ ಏಪ್ರಿಲ್ 6ನೇ ತಾರೀಖಿನವರೆಗೆ ಎರಡು ದಿನಗಳ ಕಾಲ ಕೆಲ ಭಾಗಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಮಾಹಿತಿ ನೀಡಿದೆ ಮತ್ತು ನಮ್ಮ ಕರ್ನಾಟಕದ 21 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಆ ಜಿಲ್ಲೆಗಳ ವಿವರ ಈ ರೀತಿಯಾಗಿದೆ.!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಕಲಬುರ್ಗಿ, ಚಿತ್ರದುರ್ಗ, ದಾವಣಗೆರೆ, ಹಾಸನ ಮತ್ತು ಕೊಡಗು ಹಾಗೂ ಮೈಸೂರು ಮತ್ತು ಶಿವಮೊಗ್ಗ ಹಲವು ಜಿಲ್ಲೆಗಳಲ್ಲಿ ಕನಿಷ್ಠ ಮೂರು ದಿನಗಳ ವರೆಗೆ ಬೇರೆ ಬೇರೆ ಸಮಯದಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ ಮತ್ತು ಕೆಲ ಭಾಗಗಳಲ್ಲಿ ಅಲಿಕಲ್ಲು ಸಹಿತ ವ್ಯಾಪಕ ಮಳೆ ಆಗಲಿದೆ ಎಂದು ಮಾಹಿತಿ ತಿಳಿಸಿದೆ.
Budget 5G Phones in India: ಬೆಸ್ಟ್ ಕಡಿಮೆ ಬೆಲೆ 5G ಮೊಬೈಲ್.! ಇಲ್ಲಿದೆ ನೋಡಿ ಮಾಹಿತಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದವರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನಲ್ ಗಳಿಗೆ ಸೇರಿಕೊಳ್ಳಿ
1 thought on “Karnataka Rains: ಕರ್ನಾಟಕದ ಹಲವು ಭಾಗಗಳಲ್ಲಿ ಇವತ್ತು ಹಾಗೂ ಮುಂದಿನ ನಾಲ್ಕು ದಿನಗಳ ಕಾಲ ಭರ್ಜರಿ ಮಳೆ”