New Ration Application Start: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ ಕೆಲವೇ ಗಂಟೆಗಳು ಅವಕಾಶ
ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಎಷ್ಟು ದಿನ ಕಾಲಾವಕಾಶವಿದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಹಾಗೂ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳ ವಿವರಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ
ಮನೆ ಇಲ್ಲದವರಿಗೆ ಎಲ್ಲರಿಗೂ ಸಿಗುತ್ತೆ ಉಚಿತ ಮನೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (New Ration Application Start)..?
ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯದ ಜನತೆಗೆ ಅವಕಾಶ ಮಾಡಿಕೊಟ್ಟಿದೆ.! ಹೌದು ಸ್ನೇಹಿತರೆ ನಿನ್ನೆ ಅಂದರೆ ಏಪ್ರಿಲ್ ನಾಲ್ಕು 2025 ರಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿತ್ತು ಹಾಗೂ ಇವತ್ತು ಅಂದರೆ ದಿನಾಂಕ 05 ಏಪ್ರಿಲ್ 2025 ರಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿದೆ.! ಹಾಗಾಗಿ ಆಸಕ್ತಿ ಇರುವಂತಹವರು ಬೇಗ ಅರ್ಜಿ ಸಲ್ಲಿಸಿ

ಪ್ರಸ್ತುತ ಪಬ್ಲಿಕ್ ಲಾಗಿನ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಎಷ್ಟು ದಿನ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂಬ ಮಾಹಿತಿ ಇಲ್ಲ ಆದ್ದರಿಂದ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ದಿನ ಕಾಲಾವಕಾಶ ಇದೆ ಎಂಬ ಮಾಹಿತಿ ಸ್ಪಷ್ಟ ಇಲ್ಲ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ
ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ ಈ ದಿನದಂದು ಫಲಿತಾಂಶ ಪ್ರಕಟವಾಗುತ್ತದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತೆ ಅವಕಾಶ (New Ration Application Start).?
ಹೌದು ಸ್ನೇಹಿತರೆ ಪ್ರಸ್ತುತ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತೆ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಆಸಕ್ತಿ ಇರುವವರು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ 15 ಏಪ್ರಿಲ್ 2025 ರವರೆಗೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಮಾಡಿಸಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು (New Ration Application Start).?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ (ಮಕ್ಕಳಿಗೆ ಮಾತ್ರ)
- ರೇಷನ್ ಕಾರ್ಡ್
- ಇತ್ತೀಚಿನ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಹಾಗೂ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಕೂಡ ನಿಮಗೆ ಪ್ರತಿದಿನ ಸಿಗುತ್ತದೆ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ