Nimhans Recruitment 2025: ನಿಮಾನ್ಸ್ ಹೊಸ ನೇಮಕಾತಿ ಅರ್ಜಿ ಪ್ರಾರಂಭ.! ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ
ನಮಸ್ಕಾರ ಸ್ನೇಹಿತರೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 32 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 19 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ನಿಮಾನ್ಸ್ ಹೊಸ ನೇಮಕಾತಿ (Nimhans Recruitment 2025)..?
ಹೌದು ಸ್ನೇಹಿತರೆ ತುಂಬಾ ಜನರಿಗೆ ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಕನಸು ಇರುತ್ತದೆ ಅಂತವರಿಗೆ ಇದೀಗ ಸುವರ್ಣ ಅವಕಾಶವೆಂದು ಹೇಳಬಹುದು ಏಕೆಂದರೆ ರಾಷ್ಟೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ತನ್ನ ಸಂಸ್ಥೆಯಲ್ಲಿ ಕ್ಷೇತ್ರ ದತ್ತಾಂಶ ಸಂಗ್ರಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಿದೆ

ಆದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ದಿನಾಂಕ 19 ಮಾರ್ಚ್ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ಈ ಒಂದು ಲೇಖನಯ ಮೂಲಕ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಉದ್ಯೋಗ ಸ್ಥಳ ಎಲ್ಲಿ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಶುಲ್ಕ ಎಷ್ಟು ಇತರ ಅನೇಕ ವಿವರಗಳನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆರಂಭ ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ
ಹುದ್ದೆಗಳ ನೇಮಕಾತಿ ವಿವರ (Nimhans Recruitment 2025)..?
ನೇಮಕಾತಿ ಇಲಾಖೆ:- ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ
ಖಾಲಿ ಹುದ್ದೆಗಳ ಸಂಖ್ಯೆ:- 32 ಹುದ್ದೆಗಳು
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಹುದ್ದೆಗಳ ಹೆಸರು:- ಕ್ಷೇತ್ರ ದತ್ತಾಂಶ ಸಂಗ್ರಹಕ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆಫ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 12/03/2025
ಅರ್ಜಿ ಕೊನೆಯ ದಿನಾಂಕ:- 19/03/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Nimhans Recruitment 2025).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ರಾಷ್ಟ್ರೀಯ ಮಾನಸಿಕ ಆರೋಗ್ಯ ನರ ವಿಜ್ಞಾನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಈ ವಿದ್ಯಾರ್ಹತೆ ಹೊಂದಿರಬೇಕು:-
- ಪಿಯುಸಿ (ಪೂರ್ವ ವಿಶ್ವವಿದ್ಯಾಲಯ ಕೋರ್ಸ್) OR ITI (ಕೈಗಾರಿಕಾ ತರಬೇತಿ ಸಂಸ್ಥೆ) ಅಥವಾ
- ಈ ಕ್ಷೇತ್ರಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು
- 1) ಸಮಾಜ ಕಾರ್ಯ
- 2) ಮನೋವಿಜ್ಞಾನ
- 3) ಸಮಾಜಶಾಸ್ತ್ರ
- 4) ಮಹಿಳಾ ಅಧ್ಯಯನಗಳು
- 5) ಗ್ರಾಮೀಣ ಅಭಿವೃದ್ಧಿ
ವಯೋಮಿತಿ ಎಷ್ಟು:- ರಾಷ್ಟ್ರೀಯ ಮಾನಸಿಕ ಆರೋಗ್ಯ ನರ ವಿಜ್ಞಾನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 40 ವರ್ಷ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂದರ್ಶನ ಸ್ಥಳ ಮತ್ತು ಸಂದರ್ಶನ ನಡೆಯುವ ದಿನಾಂಕ (Nimhans Recruitment 2025).?
ಪರೀಕ್ಷಾ ಹಾಲ್, ನಾಲ್ಕನೇ ಮಹಡಿ,
NBRC ಕಟ್ಟಡ, ನಿಮಾನ್ಸ್,
ಬೆಂಗಳೂರು:- 560029
ಕರ್ನಾಟಕ
ಸಂದರ್ಶನ ದಿನಾಂಕ:– 19/03/2025
ಅರ್ಜಿ ಸಲ್ಲಿಸುವುದು ಹೇಗೆ (Nimhans Recruitment 2025).?
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮಾನ್ಸ್) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆಫ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕೆಳಗೆ ನೀಡಿದ ಅಧಿಕೃತ ವೆಬ್ಸೈಟ್ ಲಿಂಕ್ ಗೆ ಭೇಟಿ ನೀಡಿ ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿ ತಿಳಿದುಕೊಂಡು ಅರ್ಜಿ ಫಾರಂ ಭರ್ತಿ ಮಾಡಿ ಮೇಲೆ ತಿಳಿಸಿದ ಅಡ್ರೆಸ್ಸಿಗೆ ಪೋಸ್ಟ್ ಮೂಲಕ ಕಳಿಸಿ
ಅರ್ಜಿ ಫಾರಂ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ನಮ್ಮ ರಾಜ್ಯದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಬೇಗ ಸಿಗುತ್ತವೆ