post office Recruitment: ಅಂಚೆ ಇಲಾಖೆ ಹೊಸ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ, ಇಲ್ಲಿದೆ ನೋಡಿ ಮಾಹಿತಿ
ಭಾರತೀಯ ಅಂಚೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 27/03/2025 ರ ಒಳಗಡೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ನಿಮ್ಮ ಹತ್ತಿರ ಈ ದಾಖಲೆಗಳಿದ್ದರೆ ಬೇಗ ಕೆನರಾ ಬ್ಯಾಂಕ್ ನಲ್ಲಿ 10 ಲಕ್ಷದವರೆಗೆ ಸಾಲ ಪಡೆಯಿರಿ ಇಲ್ಲಿದೆ ನೋಡಿ ವಿವರ
ಪೋಸ್ಟ್ ಆಫೀಸ್ ಹೊಸ ನೇಮಕಾತಿ (post office Recruitment)..?
ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತ GDS ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಮೆಕಾನಿಕ್ ಇಂಜಿನಿಯರಿಂಗ್ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಡಿಪ್ಲೋಮೋ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ, ಭಾರತೀಯ ಅಂಚೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ 923 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ವಾಟ್ಸಪ್ ನಲ್ಲಿ ಈ ಮೆಸೇಜ್ ಬಂದ್ರೆ ನಿಮ್ಮ ಅಕೌಂಟ್ ನಲ್ಲಿರುವ ದುಡ್ಡು ಖಾಲಿ.! ತಕ್ಷಣ ಈ ಮಾಹಿತಿ ಓದಿ
ಹುದ್ದೆಗಳ ನೇಮಕಾತಿ ವಿವರ (post office Recruitment)..?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 923 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:
ಗ್ರಾಮೀಣ ಡಾಕ್ ಸೇವಕ ಹುದ್ದೆಗಳು
ತಾಂತ್ರಿಕ ಮೇಲ್ವಿಚಾರಕರ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 03/03/2025
ಅರ್ಜಿ ಕೊನೆಯ ದಿನಾಂಕ:- 27/03/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (post office Recruitment)..?
ಶೈಕ್ಷಣಿಕ ಅರ್ಹತೆ:- ಪೋಸ್ಟ್ ಆಫೀಸ್ ನಲ್ಲಿ ಕಾಲಿರುವ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಇಂಜಿನಿಯರಿಂಗ್ ಮುಂತಾದ ಪದವಿ ಬಂದಿದ್ದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಗ್ರಾಮೀಣ ಡಾಕ್ ಸೇವಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನೀಡಲಾಗಿದೆ ಮತ್ತು ಸರ್ಕಾರಿ ಮೀಸಲಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಲಿಕ್ಕೆ ಅನ್ವಯಿಸುತ್ತದೆ
ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ಹಾಗೂ ಒಬಿಸಿ ಮತ್ತು ಇಡಬ್ಲ್ಯೂ ಎಸ್ ವರ್ಗಕ್ಕೆ ಸೇರಿದರೆ ₹100/- ಅರ್ಜಿ ಶುಲ್ಕ ಮತ್ತು ಮಹಿಳೆಯರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ & ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18000 ಎಂದು ಗರಿಷ್ಠ 25000 ವರೆಗೂ ಸಂಬಳ ನೀಡಲಾಗುತ್ತದೆ
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸರ್ಕಾರ ಕಡೆಯಿಂದ ನೀಡುತ್ತಿದ್ದಾರೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ (post office Recruitment).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.! ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ.! ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.indiapost.gov.in/VAS/Pages/Content/Recruitments.aspx?Category=Recruitment
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗಳಿಗೆ ಸೇರಿ