Railway recruitment 2025:-ರೈಲ್ವೆ ಇಲಾಖೆ ಹೊಸ ನೇಮಕಾತಿ, 1,003 ಹುದ್ದೆಗಳು ಖಾಲಿ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ದಕ್ಷಿಣ ಪೂರ್ವ ರೈಲ್ವೆ ವಿಭಾಗದಲ್ಲಿ ಸುಮಾರು 1,003 ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಎಷ್ಟು ಸಂಬಳ ನೀಡಲಾಗುತ್ತೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಉಚಿತ ಮನೆ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ.! ಮನೆ ಕಟ್ಟಿಸಲು ಹಣ ಬೇಕಾದರೆ ತಕ್ಷಣ ಅರ್ಜಿ ಸಲ್ಲಿಸಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (Railway recruitment 2025)..?
ಹೌದು ಸ್ನೇಹಿತರೆ ದಕ್ಷಿಣ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1,003 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೌದು ಸ್ನೇಹಿತರೆ ರೈಲ್ವೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ವೆಲ್ಡರ್, ಎಲೆಕ್ಟ್ರಿಷಿಯನ್, ಟರ್ನರ್, ಟ್ವಿಟ್ಟರ್ ಹಾಗೂ ಆರೋಗ್ಯ ಮತ್ತು ನೈರ್ಮಲ್ಯ ನಿರೀಕ್ಷಕರು ಮುಂತಾದ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

ಆದ್ದರಿಂದ ಐಟಿಐ ಪಾಸಾದವರು ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ವಯೋಮಿತಿ ಎಷ್ಟಿರಬೇಕು ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (Railway recruitment 2025)..?
ನೇಮಕಾತಿ ಇಲಾಖೆ:- ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 1,003 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಖಾಲಿ ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 03/03/2025
ಅರ್ಜಿ ಕೊನೆಯ ದಿನಾಂಕ:- 02/04/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Railway recruitment 2025).?
ಶೈಕ್ಷಣಿಕ ಅರ್ಹತೆ:- ದಕ್ಷಿಣ ಪೂರ್ವ ರೈಲ್ವೆ ವಿಭಾಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು ನಂತರ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ ಎಷ್ಟು:– ದಕ್ಷಿಣ ಪೂರ್ವ ರೈಲ್ವೆ ವಿಭಾಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 24 ವರ್ಷದ ಒಳಗಿನವರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಮತ್ತು ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
- ST/SC ಅಭ್ಯರ್ಥಿಗಳಿಗೆ:- 05 ವರ್ಷ
- ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ:- 03 ವರ್ಷ
- ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ:- 10 ಹತ್ತು ವರ್ಷ ವಯೋಮಿತಿ ಸಡಿಲಿಕೆ
ಸಂಬಳ ಎಷ್ಟು:- ದಕ್ಷಿಣ ಪೂರ್ವ ರೈಲ್ವೆ ವಿಭಾಗ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 15000 ರೂಪಾಯಿಯಿಂದ ಗರಿಷ್ಠ 35000 ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಪೂರ್ವಭಾವಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲಿದೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (Railway recruitment 2025).?
ಸ್ನೇಹಿತರೆ ನೀವು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮೊದಲು ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಆಯ್ಕೆಯ ವಿಧಾನ ಮುಂತಾದ ವಿವರಗಳನ್ನು ಸರಿಯಾಗಿ ಓದಿ ತಿಳಿದುಕೊಂಡು ನಂತರ ಈ ಹುದ್ದೆಗಳಿಗೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಇದೇ ರೀತಿ ಪ್ರತಿದಿನ ನಮ್ಮ ಕರ್ನಾಟಕ ಹಾಗೂ ಕೇಂದ್ರ ಸರಕಾರದಲ್ಲಿ ಕಾಲಿ ಇರುವಂತ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ವಿವಿಧ ತಾಲೂಕು ಮತ್ತು ಜಿಲ್ಲಾ ಹಾಗೂ ವಿವಿಧ ಗ್ರಾಮಗಳಲ್ಲಿ ಕಾಲಿರುವ ಖಾಸಗಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ಬಯಸುತ್ತಿದ್ದೀರಾ ಹಾಗಾದರೆ ನೀವು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಅಥವಾ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ಪ್ರತಿದಿನ ಮಾಹಿತಿ ಸಿಗುತ್ತದೆ
1 thought on “Railway recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ, 1,003 ಹುದ್ದೆಗಳು ಖಾಲಿ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ”