rain update today: ಕರ್ನಾಟಕದಲ್ಲಿ ಭರ್ಜರಿ ಮಳೆ.! ಏಪ್ರಿಲ್ 3 ವರೆಗೆ ವರುಣನ ಅಬ್ಬರ ಜೋರಾಗಿದೆ.! ಈ 12 ಜಿಲ್ಲೆಗಳಲ್ಲಿ ಭರ್ಜರಿ ಮಳೆ

rain update today: ಕರ್ನಾಟಕದಲ್ಲಿ ಭರ್ಜರಿ ಮಳೆ.! ಏಪ್ರಿಲ್ 3 ವರೆಗೆ ವರುಣನ ಅಬ್ಬರ ಜೋರಾಗಿದೆ.! ಈ 12 ಜಿಲ್ಲೆಗಳಲ್ಲಿ ಭರ್ಜರಿ ಮಳೆ

ನಮಸ್ಕಾರ ಸ್ನೇಹಿತರೆ ಈ ವರ್ಷ ಮಾರ್ಚ್ ನಿಂದ ಪೂರ್ವ ಮುಂಗಾರು ಮಳೆ ಆರಂಭವಾಗಿದೆ ಮತ್ತು ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ ಮತ್ತು ವಾಡಿಕೆಯಂತೆ ಈ ವರ್ಷ ಮಾರ್ಚ್ ತಿಂಗಳಲ್ಲಿ ಮಳೆ ಆರಂಭವಾಗಿದೆ ಮತ್ತು ರಾಜ್ಯದಲ್ಲಿ ಸರಾಸರಿ 8.8 ರಷ್ಟು ಮಳೆ ಆಗಬೇಕಿದೆ ಆದರೆ ಈ ಬಾರಿ ಬರೋಬ್ಬರಿ 14.8 ಸೆಂಟಿಮೀಟರ್ ನಷ್ಟು ಮಳೆ ಆಗುತ್ತಿದೆ ಇದು ಮಾರ್ಚ್ ತಿಂಗಳಿನಲ್ಲಿ ಬರಬೇಕಾದ ಮಳೆಯ ಪ್ರಮಾಣಕ್ಕಿಂತ ಶೇಕಡ 69% ರಷ್ಟು ಹೆಚ್ಚಾಗಿದೆ ಹಾಗಾಗಿ ಅವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಇನ್ನು ಐದು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರುತ್ತದೆ ಎಂದು ಎಚ್ಚರಿಕೆ ನೀಡಿದೆ

ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ.! ಬೆಳೆ ವಿಮೆ ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಿ

ಹೌದು ಸ್ನೇಹಿತರೆ ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದ ಪ್ರಕಾರ ಕರಾವಳಿ ಭಾಗದಲ್ಲಿ ಶೇಕಡ 49 ರಷ್ಟು ಮಳೆಯಾಗಲಿದೆ ಹಾಗೂ ಉತ್ತರ ಒಳನಾಡಿನಲ್ಲಿ ಕೇವಲ 5% ನಷ್ಟು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ ಇದರ ಜೊತೆಗೆ ದಕ್ಷಿಣ ಒಳನಾಡಿನಲ್ಲಿ 107 ರಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

WhatsApp Group Join Now
Telegram Group Join Now       

ಜಿಯೋ ಯುಗಾದಿ ಹಬ್ಬದ ಪ್ರಯುಕ್ತ ಹೊಸ ಹೊಸ ₹448 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ.! ಇಲ್ಲಿದೆ ನೋಡಿ ಮಾಹಿತಿ 

 

ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ (rain update today).?

ಹೌದು ಸ್ನೇಹಿತರೆ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಈಗಾಗಲೇ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ.! ಕೆಲ ಜಿಲ್ಲೆಗಳಲ್ಲಿ  ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗುತ್ತಿದ್ದು ಇದರಿಂದ ರೈತರು ತೊಂದರೆ ಅನುಭವಿಸುವಂತ ಪರಿಸ್ಥಿತಿ ಎದುರಾಗಿದೆ ಮತ್ತು ಮಲೆನಾಡು ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ.!

rain update today
rain update today

 

WhatsApp Group Join Now
Telegram Group Join Now       

ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಇನ್ನು ಐದು ದಿನಗಳ ಕಾಲ ಮುಂಗಾರು ಮಳೆ ಜೋರಾಗಿರಲಿದೆ ಎಂದು ಮಾಹಿತಿ ತಿಳಿಸಿದೆ.! ಹೌದು ಸ್ನೇಹಿತರೆ ಇನ್ನು ಒಂದು ವಾರಗಳ ಮುಂಗಾರು ಪೂರ್ವ ಮಳೆ ಮುಂದುವರೆಯಲಿದೆ ಎಂದು ಅವಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮ ನೀಡಿದೆ ಮತ್ತು ಕೆಲ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ ಎಂದು ಮಾಹಿತಿ ತಿಳಿಸಲಾಗಿದೆ ಹಾಗಾಗಿ ಯಾವ ಜಿಲ್ಲೆಯಲ್ಲಿ ಮಳೆ ಇರಲಿದೆ ಎಂಬ ಮಾಹಿತಿಯನ್ನು ಕೆಳಗಡೆ ತಿಳಿಸಿದ್ದೇವೆ

 

ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ (rain update today).?

ಹವಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ ಇನ್ನು ಒಂದು ವಾರಗಳ ಕಾಲ ಈ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳು ಸೇರಿ ಏಪ್ರಿಲ್ ಮೂರನೇ ತಾರೀಕುನವರೆಗೆ ಹಗುರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.!

ಹೌದು ಸ್ನೇಹಿತರೆ ಹವಾಮಾನ ಇಲಾಖೆ ವರದಿಯ ಪ್ರಕಾರ ಕೊಡಗಿನ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಎಂದು ತಿಳಿಸಿದೆ ಹಾಗೂ ಬೈಲ್ಹೊಂಗಲ ಮತ್ತು ಶಿವಮೊಗ್ಗ ಹಾಗೂ ಹಂಚದ ಕಟ್ಟೆ ಸೋಮವಾರಪೇಟೆ ಹಾಗೂ ಭಾಗಮಂಡಲ ಮತ್ತು ಹಾರಂಗಿಯಲ್ಲಿ ಗರಿಷ್ಠ 3 ಸೆಂಟಿಮೀಟರ್ ವರೆಗೆ ಮಳೆ ಆಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ ಇದರ ಜೊತೆಗೆ ಶೃಂಗೇರಿ ಹಾಗೂ ಬಾಳೆಹೊನ್ನೂರು, ಸಂಕೇಶ್ವರದಲ್ಲಿ ಹಾಗೂ ಖಾನಾಪುರ್ ಮುಂತಾದ ಪ್ರದೇಶಗಳಲ್ಲಿ ತಲಾ ಎರಡು ಸೆಂಟಿಮೀಟರ್ ಹಾಗೂ ಬೆಳಗಾವಿ ಮತ್ತು ಗದಗ, ಕೋಣನೂರು, ಮತ್ತು ಅಗರಿಬೊಮ್ಮನಹಳ್ಳಿಯಲ್ಲಿ ತಲಾ ಒಂದು ಸೆಂಟಿಮೀಟರ್ ಮಳೆ ಆಗಲಿದೆ ಎಂದು ಮಾಹಿತಿ ತಿಳಿಸು ಬಂದಿದೆ

ಹಾಗೂ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಉಡುಪಿ ಮತ್ತು ಧಾರವಾಡ, ಗದಗ, ರಾಮನಗರ, ಚಿತ್ರದುರ್ಗ, ವಿಜಯಪುರ, ರಾಯಚೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಯಾದಗಿರಿ, ವಿಜಯನಗರ, ಬೆಂಗಳೂರು ನಗರ, ಕೊಪ್ಪಳ ಮುಂತಾದ ಕಡೆಯಲ್ಲಿ ಒಣ ಹವೆ ಇರಲಿದೆ ಎಂದು ಹವಮಾನ ಇಲಾಖೆ ಮಾಹಿತಿ ತಿಳಿಸಿದೆ ಮತ್ತು ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಆಗಬಹುದು ಎಂದು ಮುನ್ನೆಚ್ಚರಿಕೆ ನೀಡಿದೆ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ಆದಷ್ಟು ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ಪಡೆಯಲು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮುಂತಾದ ವಿವರಗಳ ಬಗ್ಗೆ ನೀವು ಪ್ರತಿದಿನ ಹೊಸ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿ

1 thought on “rain update today: ಕರ್ನಾಟಕದಲ್ಲಿ ಭರ್ಜರಿ ಮಳೆ.! ಏಪ್ರಿಲ್ 3 ವರೆಗೆ ವರುಣನ ಅಬ್ಬರ ಜೋರಾಗಿದೆ.! ಈ 12 ಜಿಲ್ಲೆಗಳಲ್ಲಿ ಭರ್ಜರಿ ಮಳೆ”

Leave a Comment