Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಕೊನೆಯ ದಿನಾಂಕ ಯಾವಾಗ

Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಕೊನೆಯ ದಿನಾಂಕ ಯಾವಾಗ

ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಇದೀಗ ರೇಷನ್ ಕಾರ್ಡ್ ತಿದ್ದುಪಡಿಯ ದಿನಾಂಕ ವಿಸ್ತರಣೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಯಾವ ಬದಲಾವಣೆ ಮಾಡಬಹುದು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಬೇಕಾಗುವಂತ ದಾಖಲಾತಿಗಳ ವಿವರ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ಮುಂತಾದ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ತಕ್ಷಣ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ (Ration Card Application).?

ರೇಷನ್ ಕಾರ್ಡ್ ಇದು ಬಡತನ ರೇಖೆಗಿಂತ ಕೆಳಗಿರುವಂಥ ಜನರಿಗೆ ನೀಡುವಂತ ಗುರುತಿನ ಚೀಟಿಯಾಗಿದ್ದು ಈ ಒಂದು ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಮೂಲಕ ಸರಕಾರ ಕಡೆಯಿಂದ ಹಲವಾರು ಯೋಜನೆಗಳು ಲಾಭ ಪಡೆಯಬಹುದು ಇದರ ಜೊತೆಗೆ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಯ ಮೂಲಕ ಉಚಿತ ಅಕ್ಕಿ ಹಾಗೂ ಇತರ ದವಸ ಧಾನ್ಯಗಳನ್ನು ಪಡೆಯಲು ಈ ರೇಷನ್ ಕಾರ್ಡ್ ಅತ್ಯಗತ್ಯವಾಗಿ ಬೇಕಾಗುತ್ತದೆ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ

Ration Card Application
Ration Card Application

 

ಹಾಗೂ ಕೆಲವರು ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಶೇರ್ ಪಡೆ ಮಾಡಲು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವ ವಿಳಾಸ ಬದಲಾವಣೆ ಮುಂತಾದ ಮಾಹಿತಿಯನ್ನು ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ವಿಸ್ತರಣೆ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ಅನ್ನಭಾಗ್ಯ ಯೋಜನೆ ಅಕ್ಕಿ ವಿತರಣೆಯಲ್ಲಿ ದೊಡ್ಡ ಬದಲಾವಣೆ ನಿಮಗೆ 15 ಕೆಜಿ ಅಕ್ಕಿ ತಿಂಗಳು ಬೇಕಾ.? ಹಾಗಾದ್ರೆ ಈ ಕೆಲಸ ಮಾಡಿ

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ & ತಿದ್ದುಪಡಿ ದಿನಾಂಕ ವಿಸ್ತರಣೆ (Ration Card Application).?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಈಗಾಗಲೇ ಸುಧೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ. ಹೌದು ಸ್ನೇಹಿತರೆ, ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಹಾಗೂ ಈ ವರ್ಷ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಆದರೆ ಕೆಲವರು ದಾಖಲಾತಿಗಳ ಇಲ್ಲದಿರುವುದರಿಂದ ಹಾಗೂ ಸರ್ವರ್ ಸಮಸ್ಯೆಯಿಂದ ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಅಂತವರಿಗೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ 01 ಮಾರ್ಚ್ 2025 ರಂದು ಅವಕಾಶ ಮಾಡಿಕೊಡಲಾಗಿದೆ. ಆದ್ದರಿಂದ ತಿದ್ದುಪಡಿ ಮಾಡಿಸಲು ಬಯಸುವಂತಹ ಕುಟುಂಬಗಳು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು.

ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವಂತಹ ಕುಟುಂಬಗಳು ದಿನಾಂಕ 31 ಮಾರ್ಚ್ 2025 ರ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಮತ್ತು ಈ ದಿನಾಂಕವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವವರು ಬೇಗ ಈ ದಿನಾಂಕದೊಳಗೆ ತಿದ್ದುಪಡಿ ಮಾಡಿಸಿ

 

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ (Ration Card Application) ಯಾವ ಬದಲಾವಣೆ ಮಾಡಬಹುದು..?

  • ಕುಟುಂಬದ ಹೊಸ ಸದಸ್ಯರ ಸೇರ್ಪಡೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ವಿಳಾಸದ ಬದಲಾವಣೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಬದಲಾವಣೆ ಈ ತಿದ್ದುಪಡಿಯಲ್ಲಿ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವಂತ ನ್ಯಾಯಬೆಲೆ ಅಂಗಡಿಯ ಬದಲಾವಣೆ ಮಾಡಲು ಅವಕಾಶವಿದೆ
  • ರೇಷನ್ ಕಾರ್ಡ್ ನಲ್ಲಿ ಸದಸ್ಯರ ಹೆಸರು ತಪ್ಪಾಗಿದ್ದರೆ ಸರಿಪಡಿಸಿಕೊಳ್ಳಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ & Ekyc ಮಾಡಿಸಬಹುದು
  • ರೇಷನ್ ಕಾರ್ಡ್ ಗೆ ಸಂಬಂಧಿಸಿದ ಇತರ ಯಾವುದೇ ತಿದ್ದುಪಡಿ ಮಾಡಲು ಅವಕಾಶವಿದೆ

 

ರೇಷನ್ ಕಾರ್ಡ್ ತಿದ್ದುಪಡಿ (Ration Card Application) ಮಾಡಲು ಬೇಕಾಗುವಂತ ಅಗತ್ಯ ದಾಖಲಾತಿಗಳು..?

  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಜನನ ಪ್ರಮಾಣ ಪತ್ರ (ಮಕ್ಕಳಿಗೆ ಮಾತ್ರ)
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ (Ration Card Application) ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ.?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ರಾಜ್ಯ ಸರ್ಕಾರ ಮಾರ್ಚ್ 06 ಹಾಗೂ 08 ನೇ ತಾರೀಖಿನಂದು ಅವಕಾಶ ಮಾಡಿಕೊಟ್ಟಿತ್ತು ಆದರೆ ಈ ವಿಷಯ ತುಂಬಾ ಜನರಿಗೆ ಗೊತ್ತೇ ಇಲ್ಲ.! ಆದ್ದರಿಂದ ನೀವು ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ

ನಮಗೆ ತಿಳಿದು ಬಂದ ಮಾಹಿತಿಯ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೆಲವೇ ದಿನಗಳಲ್ಲಿ ಅವಕಾಶ ಮಾಡಿಕೊಡಲಾಗುತ್ತೆ ಎಂದು ಕೆಲ ಖಾಸಗಿ ಮಾಧ್ಯಮಗಳ ಮೂಲಕ ಮಾಹಿತಿ ತಿಳಿದು ಬಂದಿದೆ ಆದ್ದರಿಂದ ಯಾವಾಗ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗುತ್ತದೆ ಎಂಬ ಯಾವ ಮಾಹಿತಿಯು ಕೂಡ ಆಹಾರ ಇಲಾಖೆ ನೀಡಿಲ್ಲ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಸೇರಿಕೊಳ್ಳಿ ಇದರಿಂದ ತಕ್ಷಣ ಮಾಹಿತಿ ಸಿಗುತ್ತದೆ

Leave a Comment