Ration Card Application 2025: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ

Ration Card Application 2025: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ

ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಇದೀಗ ಸಾಮಾನ್ಯ ಜನರಿಗೆ ಅವಕಾಶ ಮಾಡಿಕೊಟ್ಟಿದೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ & ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನೆಯನ್ನು ಆದಷ್ಟು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳಿಗೆ ಶೇರ್ ಮಾಡಿ

ಚಿನ್ನ ಮತ್ತು ಬೆಳ್ಳಿಯ ದರದಲ್ಲಿ 10,000 ಇಳಿಕೆಯಾಗಿದೆ .! ಇವತ್ತಿನ ಚಿನ್ನದ ದರ ಎಷ್ಟು

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ (Ration Card Application 2025).?

ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸುಧೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ.! ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ 31 ಮಾರ್ಚ್ 2025 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಆಸಕ್ತಿ ಇರುವಂತಹ ಬಿಪಿಎಲ್ ಹಾಗೂ ಅಂಥೋದಯ ರೇಷನ್ ಕಾರ್ಡ್ & APL ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು

Ration Card Application 2025
Ration Card Application 2025

 

ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಒಳಗಡೆ ಭೇಟಿ ನೀಡಿ ಹಾಗೂ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಮಾರ್ಚ್ 31 ನಿಗದಿ ಮಾಡಲಾಗಿದೆ ಆದ್ದರಿಂದ ಬೇಗ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಿ

ಗೃಹಲಕ್ಷ್ಮಿ ಯೋಜನೆ ಎರಡು ತಿಂಗಳ ಹಣ ಪಡೆಯಲು ತಕ್ಷಣ ಮಹಿಳೆಯರು ಈ ಕೆಲಸ ಮಾಡಿ

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು (Ration Card Application 2025).?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ವೋಟರ್ ಐಡಿ
  • ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಅನ್ವಯಿಸುತ್ತೆ
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ (Ration Card Application 2025).?

ಹೌದು ಸ್ನೇಹಿತರು ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದಂತ ಕುಟುಂಬಗಳು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಬಯಸುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ಎಂದು ಹೇಳಬಹುದು.! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಏಪ್ರಿಲ್ 1ನೇ ತಾರೀಖಿನ ನಂತರ ಅಂದರೆ ಏಪ್ರಿಲ್ 8 ಅಥವಾ 10 ನೇ ತಾರೀಖಿನ ಒಳಗಡೆ ಯಾವಾಗಲಾದರೂ ಒಂದು ದಿನ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ

ಕೆನರಾ ಬ್ಯಾಂಕ್ ಮೂಲಕ ನೀವು ಪಡೆಯಬಹುದು 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ತಕ್ಷಣ ಈ ದಾಖಲೆ ಇದ್ದರೆ ಅರ್ಜಿ ಸಲ್ಲಿಸಿ

ಆದ್ದರಿಂದ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಲು ಪ್ರಯತ್ನ ಮಾಡಿ ಇದರಿಂದ ನಿಮಗೆ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಸಿಗುತ್ತದೆ ಮತ್ತು ಇತರ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪ್ರತಿದಿನ ಸಿಗುತ್ತದೆ

Leave a Comment