Ration Card Correction: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ ಒಂದು ದಿನ ಮಾತ್ರ ಅವಕಾಶ ಇಲ್ಲಿದೆ ನೋಡಿ ಸಂಪೂರ್ಣ ವಿವರ
ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಿಪಿಎಲ್ ಹಾಗೂ ಅಂತೋದಯ ಮತ್ತು ಎಪಿಎಲ್ ಕಾರ್ಡ್ದಾರರಿಗೆ ಈಗಾಗಲೇ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ ಮತ್ತು ತಿದ್ದುಪಡಿ ಮಾಡಲು ಹಲವಾರು ಬಾರಿ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಪ್ರಸ್ತುತ ತಿದ್ದುಪಡಿ ಮಾಡಲು ಕೊನೆಯ ದಿನಾಂಕ 31 ಮಾರ್ಚ್ 2025 ನಿಗದಿ ಮಾಡಲಾಗಿದೆ ಅಂದರೆ ಇನ್ನೂ ಕೇವಲ ಒಂದು ದಿನ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶವಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವುದು ಹೇಗೆ ಮತ್ತು ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ದಿನಾಂಕ ವಿಸ್ತರಣೆ ಆಗುತ್ತಾ ಅಥವಾ ಇಲ್ಲವಾ ಎಂಬ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ
ಯುಗಾದಿ ಹಬ್ಬದ ಪ್ರಯುಕ್ತ ಜಿಯೋ ಗ್ರಾಹಕರಿಗೆ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ನೋಡಿ ವಿವರ
ರೇಷನ್ ಕಾರ್ಡ್ ತಿದ್ದುಪಡಿ (Ration Card Correction)..?
ಹೌದು ಸ್ನೇಹಿತರೆ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ ಮತ್ತು ಬರೋಬರಿ ನಾಲ್ಕು ತಿಂಗಳಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು ಹಾಗೂ ಈ ತಿಂಗಳು ಅಂದರೆ ಮಾರ್ಚ್ 31ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆಹಾರ ಇಲಾಖೆ ಜನರಿಗೆ ಅವಕಾಶ ಮಾಡಿಕೊಟ್ಟಿದೆ.! ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವವರು ದಿನಾಂಕ 31 ಮಾರ್ಚ್ 2025ರ ಒಳಗಡೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿ

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂಥ ಕುಟುಂಬಗಳು ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಆದ್ದರಿಂದ ಬೇಗ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ಬೆಳೆ ವಿಮೆ ಹಣ ಬಿಡುಗಡೆ.! ರೈತರು ಮೊಬೈಲ್ ಮೂಲಕ ಈ ರೀತಿ ಸ್ಟೇಟಸ್ ಚೆಕ್ ಮಾಡಿ
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಬಹುದು (Ration Card Correction).?
ಸ್ನೇಹಿತರೆ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ 5 ರಿಂದ 6 ಸಲ ವಿಸ್ತರಣೆ ಮಾಡಲಾಗಿದೆ ಹೌದು ಸ್ನೇಹಿತರೆ ಡಿಸೆಂಬರ್ ತಿಂಗಳಿನಿಂದ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಲಾಗುತ್ತಿದೆ ಮತ್ತು ಒಂದು ವೇಳೆ ಏಪ್ರಿಲ್ ತಿಂಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟರೆ ನಾವು ನಿಮಗೆ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನಲ್ ಮೂಲಕ ಮಾಹಿತಿ ತಿಳಿಸುತ್ತೇವೆ ಹಾಗಾಗಿ ಬೇಗ ನೀವು ಟೆಲಿಗ್ರಾಂ ಮತ್ತು ವಾಟ್ಸಾಪ್ ಚಾನಲ್ಗೆ ಸೇರಿಕೊಳ್ಳಿ ಇದರಿಂದ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ಮಾಹಿತಿ ಸಿಗುತ್ತದೆ
ಏಪ್ರಿಲ್ 3ನೇ ತಾರೀಖಿನವರೆಗೆ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿಮ್ಮ ಜಿಲ್ಲೆಯ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು (Ration Card Correction).?
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಆಧಾರ್ ಕಾರ್ಡ್
- ಇತ್ತೀಚಿನ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
1 thought on “Ration Card Correction: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೇವಲ ಒಂದು ದಿನ ಮಾತ್ರ ಅವಕಾಶ ಇಲ್ಲಿದೆ ನೋಡಿ ಸಂಪೂರ್ಣ ವಿವರ”