RRB Recruitment 2025: ರೈಲ್ವೆ ಇಲಾಖೆ ಬೃಹತ್ ನೇಮಕಾತಿ.! 9,900 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ (RRB) ಇದೀಗ ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Recruitment 2025)..?
ಹೌದು ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ (RRB) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 9,900 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನಾವು ಈ ಒಂದು ಲೇಖನ ಮೂಲಕ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಹಾಗೂ ಅರ್ಜಿ ಪ್ರಾರಂಭ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆ ತಕ್ಷಣ ನಿಮ್ಮ ಮೊಬೈಲ್ ಮೂಲಕ ಈ ರೀತಿ ಸ್ಟೇಟಸ್ ಚೆಕ್ ಮಾಡಿ
ಹುದ್ದೆಗಳ ನೇಮಕಾತಿ ವಿವರ (RRB Recruitment 2025).?
ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB)
ಖಾಲಿ ಹುದ್ದೆಗಳ ಸಂಖ್ಯೆ:- 9,900 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತ
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB Recruitment 2025).?
ಶೈಕ್ಷಣಿಕ ಅರ್ಹತೆ:- ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಐಟಿಐ ಹಾಗೂ ಡಿಪ್ಲೋಮೋ ಪಾಸ್ ಆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಭಾರತೀಯ ರೈಲ್ವೆ ಇಲಾಖೆ ನೇಮಕಾತಿ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ಮಾಡಲಾಗಿದೆ ಮತ್ತು ಸರಕಾರಿ ನಿಯಮಾನುಸಾರ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಎಷ್ಟು ಅರ್ಜಿ ಶುಲ್ಕ ಎಂಬ ಮಾಹಿತಿ ಪ್ರಕಟವಾಗಿಲ್ಲ ಹಾಗಾಗಿ ಅರ್ಜಿ ಪ್ರಕಟವಾದ ನಂತರ ಅರ್ಜಿ ಶುಲ್ಕ ಬಗ್ಗೆ ಮಾಹಿತಿ ಸಿಗುತ್ತದೆ
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಮೆಡಿಕಲ್ ಪರೀಕ್ಷೆ ಮುಂತಾದ ವಿಧಾನಗಳನ್ನು ಆಧರಿಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ರಾಜ್ಯ ಸರ್ಕಾರ ನೀಡುತ್ತಿದೆ.! ನಿಮ್ಮ ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ (RRB Recruitment 2025).?
ಸ್ನೇಹಿತರೆ ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ನೇ ತಾರೀಖಿನ ನಂತರ ಅವಕಾಶ ಮಾಡಿಕೊಡಬಹುದೇ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಪ್ರಸ್ತುತ ಈ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಲಾಗಿದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ಕೆಳಗಡೆ ನೀಡಿದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ಬಯಸುತ್ತಿದ್ದೀರಾ ಹಾಗಾದ್ರೆ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
1 thought on “RRB Recruitment 2025: ರೈಲ್ವೆ ಇಲಾಖೆ ಬೃಹತ್ ನೇಮಕಾತಿ.! 9,900 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!”