Today Gold and silver rate: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 8225 ಇಳಿಕೆ.! ಇವತ್ತಿನ ಚಿನ್ನದ ದರ ಎಷ್ಟು..?

Today Gold and silver rate: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 8225 ಇಳಿಕೆ.! ಇವತ್ತಿನ ಚಿನ್ನದ ದರ ಎಷ್ಟು..?

ನಮಸ್ಕಾರ ಸ್ನೇಹಿತರೆ ಇವತ್ತು ಅಂದರೆ 08 ಏಪ್ರಿಲ್ 2025 ಮಂಗಳವಾರ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂಪಾಯಿ ಇಳಿಕೆಯಾಗಿದೆ ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 8,825 ಇಳಿಕೆಯಾಗಿದೆ ಈ ಒಂದು ಲೇಖನಿಯ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಹೇಗಿದೆ ಹಾಗೂ ಭಾರತೀಯ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಹೇಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ

ಕೆನರಾ ಬ್ಯಾಂಕ್ ನೀಡುತ್ತಿದೆ 10 ಲಕ್ಷದವರೆಗೆ ವೈಯಕ್ತಿಕ ಸಾಲ ತಕ್ಷಣ ನೀವು ಮೊಬೈಲ್ ಮೂಲಕ ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭರ್ಜರಿ ಇಳಿಕೆ (Today Gold and silver rate)..?

ಹೌದು ಸ್ನೇಹಿತರೆ ಇವತ್ತು ಮಂಗಳವಾರ ಅಂದರೆ 08 ಏಪ್ರಿಲ್ 2005ರ ಪ್ರಕಾರ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂಪಾಯಿ ಇಳಿಕೆಯಾಗಿದೆ ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 8285 ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 9000 ಇವತ್ತು ಬೆಲೆ ಇಳಿಕೆಯಾಗಿದೆ.! ಮತ್ತು ಇವತ್ತಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹82,250 ರೂಪಾಯಿ ಇದೆ.! ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹89,730 ರೂಪಾಯಿ ಆಗಿದೆ ಹಾಗೂ ಬೆಳ್ಳಿಯ ಬೆಲೆಯಲ್ಲಿ ಯಾವುದೇ ರೀತಿ ಬದಲಾವಣೆ ಇಲ್ಲ

Today Gold and silver rate
Today Gold and silver rate

 

ಹೌದು ಸ್ನೇಹಿತರೆ ಕಳೆದ ಐದು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿದೆ ಇದಕ್ಕೆ ಕಾರಣವೇನೆಂದರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಸ್ಟಾಕ್ ಮಾರ್ಕೆಟ್ ಕುಸಿತ ಮತ್ತು ಅಮೆರಿಕದ ತೆರಿಗೆ ಪದ್ಧತಿ ಹಾಗೂ ಜಾಗತಿಕ ಯುದ್ಧಗಳು ಮುಂತಾದ ಕಾರಣಗಳಿಂದ ಚಿನ್ನದ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನದ ಬೆಲೆ ಕುಸಿಯುತ್ತಿದೆ ಇದರಿಂದ ಚಿನ್ನ ಖರೀದಿ ಮಾಡುವವರಿಗೆ ಖುಷಿ ಸುದ್ದಿ ಎಂದು ಹೇಳಬಹುದು

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬಿಡುಗಡೆ ಈ ರೀತಿ ಚೆಕ್ ಮಾಡಿ ಇಲ್ಲಿದೆ ನೋಡಿ ವಿವರ

WhatsApp Group Join Now
Telegram Group Join Now       

 

ಇವತ್ತಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು (Today Gold and silver rate).?

  • 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:- ₹82,250 ರೂಪಾಯಿ
  • 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:- ₹89,730 ರೂಪಾಯಿ
  • 18 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:- ₹67,300 ರೂಪಾಯಿ
  • 10 ಗ್ರಾಂ ಬೆಳ್ಳಿಯ ಬೆಲೆ:- ₹940 ರೂಪಾಯಿ ಆಗಿದೆ
  • 100 ಗ್ರಾಂ ಬೆಳ್ಳಿಯ ದರ :- ₹94,000 ರೂಪಾಯಿ ಆಗಿದೆ

 

ಇವತ್ತಿನ ಭಾರತದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಹೇಗಿದೆ (Today Gold and silver rate).?

  • ಬೆಂಗಳೂರು:- ₹82,250 ರೂಪಾಯಿ ಆಗಿದೆ
  • ಚೆನ್ನೈ:- ₹82,250 ರೂಪಾಯಿ ಆಗಿದೆ
  • ದೆಹಲಿ:- ₹82,400 ರೂಪಾಯಿ ಆಗಿದೆ
  • ಭುವನೇಶ್ವರ್:- ₹82,250 ರೂಪಾಯಿ ಆಗಿದೆ
  • ಮುಂಬೈ:- ₹82,250 ರೂಪಾಯಿ ಆಗಿದೆ
  • ಕೊಲ್ಕತ್ತಾ:-₹82,250 ರೂಪಾಯಿ ಆಗಿದೆ
  • ಅಹಮದಾಬಾದ್:- ₹82,250 ರೂಪಾಯಿ ಆಗಿದೆ
  • ಲಕ್ನೋ:- ₹82,400 ರೂಪಾಯಿ ಆಗಿದೆ
  • ಜೈಪುರ್:- ₹82,450 ರೂಪಾಯಿ ಆಗಿದೆ

 

ವಿಶೇಷ ಸೂಚನೆ:- ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಪ್ರತಿನಿತ್ಯ ಏರಿಕೆ ಹಾಗೂ ಇಳಿಕೆಯಾಗುತ್ತಿರುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಏಕೆಂದರೆ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಇಳಿಕೆ ಆಗಲು ಹಾಗೂ ಏರಿಕೆಯಾಗಲು ಜಾಗತಿಕ ಮಾರುಕಟ್ಟೆ ಪ್ರಭಾವ ಬೀರುತ್ತದೆ ಆದ್ದರಿಂದ ಖಚಿತ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಗಡಿಗಳಿಗೆ ಭೇಟಿ ನೀಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಚಾನೆಲ್

1 thought on “Today Gold and silver rate: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 8225 ಇಳಿಕೆ.! ಇವತ್ತಿನ ಚಿನ್ನದ ದರ ಎಷ್ಟು..?”

Leave a Comment