Today Gold Price: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಆಭರಣ ಪ್ರಿಯರಿಗೆ ಇದು ಗುಡ್ ನ್ಯೂಸ್ ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಬಂಗಾರದ ಬೆಲೆಯಲ್ಲಿ ಅಥವಾ ಚಿನ್ನದ ಬೆಲೆಯಲ್ಲಿ ಇವತ್ತಿನ ಮಾರುಕಟ್ಟೆಯಲ್ಲಿ ಬಾರಿ ಇಳಿಕೆ ಆಗಿದೆ.! ಹೌದು ಸ್ನೇಹಿತರೆ ಈಗ ಮದುವೆ ಸೀರಿಯಲ್ ಇರುವುದರಿಂದ ಸಾಕಷ್ಟು ಜನರು ಬಂಗಾರ ಹಾಗೂ ಆಭರಣಗಳನ್ನು ಕೊಳ್ಳಲು ಬಯಸುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ತಂದಿದೆ.! ಇವತ್ತು ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು ಈ ಒಂದು ಲೇಖನ ಮೂಲಕ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಹಾಗೂ ಇವತ್ತಿನ ಮಾರುಕಟ್ಟೆಯಲ್ಲಿ ವಿವಿಧ ಚಿನ್ನದ ಗ್ರಾಂ ಬೆಲೆ ಎಷ್ಟು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಚಿನ್ನ ಮತ್ತು ಬೆಳ್ಳಿಯ (Today Gold Price)..?
ಹೌದು ಸ್ನೇಹಿತರೆ ಈಗಾಗಲೇ ಯುಗಾದಿ ಹಬ್ಬ ಕೂಡ ಬರುತ್ತಿದೆ ಮತ್ತು ಈ ಬೇಸಿಗೆ ಸಂದರ್ಭದಲ್ಲಿ ಈಗ ಮದುವೆ ಸೀಜನ್ ಕೂಡ ಬರುತ್ತಿದೆ ಹಾಗಾಗಿ ಸಾಕಷ್ಟು ಜನರು ಈಗಾಗಲೇ ಹಬ್ಬಕ್ಕೆ ಹಾಗೂ ಮದುವೆಗೆ ಬಂಗಾರ ಅಥವಾ ಚಿನ್ನ ಖರೀದಿ ಮಾಡಲು ಬಯಸುತ್ತಾರೆ ಆದರೆ ಕೆಲವು ದಿನಗಳಿಂದ ಬಂಗಾರ ಖರೀದಿ ಮಾಡುವಂಥವರಿಗೆ ದೊಡ್ಡ ಆಘಾತ ಎದುರಾಗಿತ್ತು. ಇದಕ್ಕೆ ಕಾರಣವೇನೆಂದರೆ ಚಿನ್ನದ ಬೆಲೆ ಸತತ ಒಂದು ತಿಂಗಳಿನಿಂದ ಇರುತ್ತಾ ಬಂದಿದೆ.!

ಆದರೆ ಇವತ್ತಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 90,000 ತಲುಪಿದೆ ಹಾಗೂ ಅತ್ತ ಒಂದು ಕೆಜಿ ಬೆಳ್ಳಿಯ ಬೆಲೆ ಒಂದು ಲಕ್ಷ ಗಡಿ ದಾಟಿದೆ ಹಾಗಾಗಿ ಇದು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವ ಗ್ರಾಹಕರಿಗೆ ನಿರಾಶಕ್ತಿ ಉಂಟು ಮಾಡಿತು ಎಂದು ಹೇಳಬಹುದು.! ಆದರೆ ಇವತ್ತಿನ ಮಾರುಕಟ್ಟೆಯಲ್ಲಿ ಅಂದರೆ ದಿನಾಂಕ 21 ಮಾರ್ಚ್ 2025 ರ ಪ್ರಕಾರ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Today Gold Price).?
ಹೌದು ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದೆ ಇದರಿಂದ ಚಿನ್ನ ಖರೀದಿ ಮಾಡುವವರಿಗೆ ತಲೆನೋವು ಪರಿಣಮಿಸಿದೆ ಎಂದು ಹೇಳಬಹುದು.! ಜಾಗತಿಕ ಮಾರುಕಟ್ಟೆಯ ಪರಿಣಾಮದಿಂದ ಹಾಗೂ ವಿವಿಧ ದೇಶಗಳಲ್ಲಿ ಯುದ್ಧ ಪರಿಣಾಮದಿಂದ ಮತ್ತು ಅಮೆರಿಕ ಡಾಲರ್ ನ ಮೌಲ್ಯ ಕುಸಿತ ಕಾಣುವುದರಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.! ಆದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆಯಾಗಿದೆ
ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹82,700/- ರೂಪಾಯಿ ಆಗಿದೆ ಮತ್ತು ಈ ಬೆಲೆ ನಿನ್ನೆ ಅಂದರೆ ಮಾರ್ಚ್ 20-2025 ಕ್ಕೆ ಹೋಲಿಕೆ ಮಾಡಿದರೆ 400 ಕಡಿಮೆಯಾಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹4,000/- ರೂಪಾಯಿ ಇಳಿಕೆಯಾಗಿದೆ.! ಆದ್ದರಿಂದ ಇದು ಚಿನ್ನ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್
ಇವತ್ತಿನ ಮಾರುಕಟ್ಟೆಯ ಪ್ರಕಾರ ಅಂದರೆ 21 ಮಾರ್ಚ್ 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹90,220/- ರೂಪಾಯಿ ಆಗಿದೆ ಮತ್ತು ಈ ಚಿನ್ನದ ಬೆಲೆ ನಿನ್ನೆಗೆ ಹೋಲಿಕೆ ಮಾಡಿದರೆ ಸುಮಾರು 440 ರೂಪಾಯಿ ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4400 ಬೆಲೆ ಇಳಿಕೆಯಾಗಿದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ನಮ್ಮ ರಾಜ್ಯದ ರಾಜ್ಯಧಾನಿಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇನೆ
ಇವತ್ತಿನ ಮಾರುಕಟ್ಟೆಯ ಪ್ರಕಾರ (Today Gold Price) ವಿವಿಧ ಗ್ರಾಂ ಚಿನ್ನದ ದರ ಎಷ್ಟು..?
ಸ್ನೇಹಿತರೆ ಇವತ್ತು ನಮ್ಮ ಬೆಂಗಳೂರು ನಗರದಲ್ಲಿ ವಿವಿಧ ಗ್ರಾಂ ಹಾಗೂ ವಿವಿಧ ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:–
- 1 ಗ್ರಾಂ ಚಿನ್ನದ ಬೆಲೆ:- ₹8,270 (ರೂ.40 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹66,160 (ರೂ.320 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹82,700 (ರೂ.400 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,27,000 (ರೂ.4,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,022 (ರೂ.44 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,176 (ರೂ.352ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹90,220 (ರೂ.440 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,02,200 (ರೂ.4,400 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹6,767 ( ರೂ.33 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹54,136 ( ರೂ.264 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹67,670 ( ರೂ.330 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹6,76,700 ( ರೂ.3,300 ಇಳಿಕೆ)
ನಮ್ಮ ದೇಶದ (Today Gold Price) ಪ್ರಮುಖ ನಗರಗಳಲ್ಲಿ (main city) ಚಿನ್ನದ ಬೆಲೆ ಈ ರೀತಿ ಆಗಿದೆ..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಚೆನ್ನೈ:- ₹82,270
- ಮುಂಬೈ:- ₹82,500
- ದೆಹಲಿ:- ₹82,350
- ಹೈದರಾಬಾದ್:- ₹82,500
- ಕೊಲ್ಕತ್ತಾ:- ₹82,270
- ಅಮದಾಬಾದ :- ₹82,300
ಇವತ್ತು ನಮ್ಮ ದೇಶದ (Gold Price today) ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹103
- 8 ಗ್ರಾಂ ಬೆಳ್ಳಿಯ ಬೆಲೆ:- ₹824
- 10 ಗ್ರಾಂ ಬೆಳ್ಳಿಯ ಬೆಲೆ:- ₹1,030
- 100 ಗ್ರಾಂ ಬೆಳ್ಳಿಯ ಬೆಲೆ:- ₹10,000
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,03,000
ವಿಶೇಷ ಸೂಚನೆ:- ಸ್ನೇಹಿತರೆ ನಮ್ಮ ರಾಜ್ಯ ಹಾಗೂ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ನಿಮಗೆ ಪ್ರತಿದಿನ ವ್ಯತ್ಯಾಸ ಕಾಣುತ್ತದೆ ಇದಕ್ಕೆ ಕಾರಣವೇನೆಂದರೆ ನಮ್ಮ ರಾಜ್ಯ ಸರಕಾರ ವಿಧಿಸುವಂತೆ ತೆರಿಗೆ ಹಾಗೂ ಚಿನ್ನದ ಅಂಗಡಿಯಲ್ಲಿ ವಿಧಿಸುವಂಥ ಆಭರಣಗಳ ಮೇಕಿಂಗ್ ಚಾರ್ಜಸ್ ಹಾಗೂ ಜಾಗತಿಕ ಮಾರುಕಟ್ಟೆಯ ಪ್ರಭಾವ ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಿರುತ್ತದೆ ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿಯ ದರದ ನಿಖರ ಮಾಹಿತಿಯನ್ನು ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಚಿನ್ನದ ಅಂಗಡಿಗಳಿಗೆ ಭೇಟಿ ನೀಡಿ