Today Gold price: ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆ.! 2 ದಿನದಲ್ಲಿ 25,000 ಕಡಿಮೆಯಾಗಿದೆ, ಇವತ್ತಿನ ಚಿನ್ನದ ಬೆಲೆ ಎಷ್ಟು.?
ನಮಸ್ಕಾರ ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಇದು ಉತ್ತಮ ಸಮಯ ಹೌದು ಸ್ನೇಹಿತರೆ ಕಳೆದ ಎರಡು ದಿನಗಳಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹25,00 ವರೆಗೆ ಕಡಿಮೆಯಾಗಿದೆ, ಹಾಗಾಗಿ ಇದಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನೆಯನ್ನು ಪೂರ್ತಿಯಾಗಿ ಓದಿ
ಫೋನ್ ಪೇ ಮೂಲಕ ಕಡಿಮೆ ಬಡ್ಡಿ ದರದಲ್ಲಿ ನಿಮ್ಮ ಮೊಬೈಲ್ ನಲ್ಲಿ 10 ಲಕ್ಷ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ
ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆ (Today Gold price)..?
ಹೌದು ಸ್ನೇಹಿತರೆ ನಿನ್ನೆ ಅಂದರೆ ದಿನಾಂಕ 4 ಏಪ್ರಿಲ್ 2025 ರ ಪ್ರಕಾರ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 16,000 ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂಪಾಯಿ ಇಳಿಕೆಯಾಗಿತ್ತು ಮತ್ತು ಇವತ್ತಿನ ಮಾರುಕಟ್ಟೆಯ ಪ್ರಕಾರ ಅಂದರೆ ದಿನಾಂಕ 05 ಏಪ್ರಿಲ್ 2025 ರ ಪ್ರಕಾರ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 9000 ಇಳಿಕೆಯಾಗಿದೆ ಹಾಗೂ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹900 ರೂಪಾಯಿ ಇಳಿಕೆಯಾಗಿದೆ

ಅಂದರೆ ಇವತ್ತು ಮತ್ತು ನಿನ್ನೆ ಚಿನ್ನದ ಬೆಲೆಯು ಎರಡು ದಿನಗಳಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆ ಯಲ್ಲಿ 25,000 ವರೆಗೆ ಬೆಲೆ ಇಳಿಕೆಯಾಗಿದೆ ಹಾಗೂ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಎರಡು ದಿನದಲ್ಲಿ ₹2,500 ರೂಪಾಯಿವರೆಗೆ ಬೆಲೆ ಇಳಿಕೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹83,100 ರೂಪಾಯಿ ಆಗಿದೆ ಮತ್ತು ವಿವಿಧ ಮಾರುಕಟ್ಟೆಯಲ್ಲಿ ವಿವಿಧ ಗ್ರಾಂ ಚಿನ್ನದ ಬೆಲೆ ಹೇಗಿದೆ ಎಂಬ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಕೇವಲ ₹6,000 ರೂಪಾಯಿಗೆ ಪೋಕೋ ಕಂಪನಿ ಹೊಸ ಮೊಬೈಲ್ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ
ಇವತ್ತಿನ ಮಾರುಕಟ್ಟೆಯಲ್ಲಿ ಎಷ್ಟು ಚಿನ್ನದ ಬೆಲೆ ಹಾಗೂ ಪ್ರಸ್ತುತ ಬೆಲೆ ಎಷ್ಟು (Today Gold price)..?
ಇವತ್ತು ನಮ್ಮ ಬೆಂಗಳೂರು ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,310 (ರೂ.90 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹66,480 (ರೂ.720 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹83,100 (ರೂ.900 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,31,000 (ರೂ.9,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,066 (ರೂ.98 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,528 (ರೂ.784 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹90,660 (ರೂ.980 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,06,600 (ರೂ.9,800 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..
- 1 ಗ್ರಾಂ ಚಿನ್ನದ ಬೆಲೆ:- ₹6,799 ( ರೂ.74 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹54,392 ( ರೂ.592 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹67,990 ( ರೂ.740 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹6,79,900 ( ರೂ.7,400 ಇಳಿಕೆ)
ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ (Today Gold price) ಈ ರೀತಿ ಆಗಿದೆ..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಚೆನ್ನೈ:- ₹83,100
- ಮುಂಬೈ:- ₹83,200
- ದೆಹಲಿ:- ₹83,500
- ಹೈದರಾಬಾದ್:- ₹83,100
- ಕೊಲ್ಕತ್ತಾ:- ₹83,150
- ಅಮದಾಬಾದ :- ₹83,200
ಇವತ್ತು ನಮ್ಮ ದೇಶದಲ್ಲಿ (Gold Price today) ಬೆಳ್ಳಿಯ ದರದ ವಿವರ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹94
- 8 ಗ್ರಾಂ ಬೆಳ್ಳಿಯ ಬೆಲೆ:- ₹752
- 10 ಗ್ರಾಂ ಬೆಳ್ಳಿಯ ಬೆಲೆ:- ₹940
- 100 ಗ್ರಾಂ ಬೆಳ್ಳಿಯ ಬೆಲೆ:- ₹9,400
- 1000 ಗ್ರಾಂ ಬೆಳ್ಳಿಯ ಬೆಲೆ:- ₹94,000
ವಿಶೇಷ ಸೂಚನೆ:- ಸ್ನೇಹಿತರ ವಿದೇಶಿ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ಡಾಲರ್ ಮೌಲ್ಯ ಕುಸಿತ ಹಾಗೂ ಜಾಗತಿಕ ವಿದ್ಯಮಾನಗಳಿಂದ ಮತ್ತು ತೆರಿಗೆಯ ಪದ್ಧತಿಯಿಂದ ಬೇರೆ ರಾಜ್ಯಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಬೇರೆ ಬೇರೆ ಆಗಿರುತ್ತದೆ ಹಾಗಾಗಿ ನೀವು ನಿಖರ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿಯ ಅಂಗಡಿಗಳಿಗೆ ಭೇಟಿ ನೀಡಿ
1 thought on “Today Gold price: ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆ.! 2 ದಿನದಲ್ಲಿ 25,000 ಕಡಿಮೆಯಾಗಿದೆ, ಇವತ್ತಿನ ಚಿನ್ನದ ಬೆಲೆ ಎಷ್ಟು.?”