UCSL Recruitment 2025: ಬೂತ್ ಆಪರೇಟರ್ ಹಾಗೂ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ₹27,150/- ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಸರ್ಕಾರಿ ಹುದ್ದೆಗಳಿಗೆ ಕಾಯುತ್ತಿದ್ದವರಿಗೆ ಹಾಗೂ ಕೆಲಸ ಇಲ್ಲದೆ ಇರುವಂತ ನಿರುದ್ಯೋಗಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 10 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಮತ್ತು ಉದ್ಯೋಗ ಸ್ಥಳ ಉಡುಪಿ ಕರ್ನಾಟಕದಲ್ಲಿ ನೀಡಲಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಹೊಸ ನೇಮಕಾತಿ (UCSL Recruitment 2025)..?
ಸ್ನೇಹಿತರೆ ಕಚೇರಿ ಸಹಾಯಕ ಹುದ್ದೆಗಳಿಗೆ ಹಾಗೂ ಬೂತ್ ಆಪರೇಟರ್ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಬಹುದು ಮತ್ತು ಇತರ ಪದವಿ ಹಾಗೂ ಡಿಪ್ಲೋಮೋ ಮತ್ತು ಐಟಿಐ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ

ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಹೊಂದಿರಬೇಕು ಹಾಗೂ ಎಷ್ಟು ಸಂಬಳ ನೀಡಲಾಗುತ್ತದೆ ಮತ್ತು ಕೆಲಸ ಎಲ್ಲಿದೆ ಎಂಬ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ ಆದ್ದರಿಂದ ಈ ಒಂದು ಲೇಖನೆಯನ್ನು ಆದಷ್ಟು ನಿರುದ್ಯೋಗಿಗಳಿಗೆ ಮತ್ತು ಹತ್ತನೇ ತರಗತಿ ಪಾಸಾದವರಿಗೆ ಶೇರ್ ಮಾಡಿ
ಹುದ್ದೆಗಳ ನೇಮಕಾತಿ ವಿವರ (UCSL Recruitment 2025).?
ನೇಮಕಾತಿ ಇಲಾಖೆ:- ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL)
ಖಾಲಿ ಹುದ್ದೆಗಳ ಸಂಖ್ಯೆ:- 10 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
1) ಕಚೇರಿ ಸಹಾಯಕ :- 08 ಹುದ್ದೆಗಳು
2) ಬೂತ್ ಆಪರೇಟರ್ :- 02 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಉಡುಪಿ (ಕರ್ನಾಟಕ)
ಅರ್ಜಿ ಪ್ರಾರಂಭ ದಿನಾಂಕ:- 15/02/2025
ಅರ್ಜಿ ಕೊನೆಯ ದಿನಾಂಕ:- 19/03/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (UCSL Recruitment 2025).?
ವಿದ್ಯಾರ್ಹತೆ:- ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಚೇರಿ ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಹಾಗೂ ಬಿಎ ಮತ್ತು ಬಿ ಎಸ್ ಸಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಬೂತ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಐಟಿಐ ಡಿಪ್ಲೋಮೋ ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ
ವಯೋಮಿತಿ ಎಷ್ಟು:- ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 30 ವರ್ಷ ಹಾಗೂ ಮೀಸಲಾತಿ ಆಧಾರದ ಮೇಲೆ ಓಬಿಸಿ ಮತ್ತು ಎನ್ ಸಿ ಎಲ್ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಹಾಗೂ ಎಸ್ ಸಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:- ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕಚೇರಿ ಸಹಾಯಕ ಹುದ್ದೆಗಳಿಗೆ 25000 ರೂಪಾಯಿಯಿಂದ 27150 ವರೆಗೆ ಸಂಬಳ ಸಿಗುತ್ತೆ ಹಾಗೂ ಭೂತ ಆಪರೇಟರ್ ಹುದ್ದೆಗಳಿಗೆ ಗರಿಷ್ಠ 23, 823 ಸಂಬಳ ಸಿಗುತ್ತದೆ
ಆಯ್ಕೆ ವಿಧಾನ:- ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ವಸ್ತು ನಿಷ್ಠ ಪ್ರಕಾರದ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಮತ್ತು ಇತರ ವಿಧಾನಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 300 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ (UCSL Recruitment 2025)..?
ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (UCSL) ನಲ್ಲಿ ಖಾಲಿ ಇರುವ 10 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮೊದಲು ಈ ಹುದ್ದೆಗಳ ನೇಮಕಾತಿ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಅದನ್ನು ಸರಿಯಾಗಿ ಓದಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ